ಭಗವಂತನ ಸೇವೆಯಿಂದ ನಿತ್ಯ ಸುಖ : ಶ್ರೀ ವಿದ್ಯಾಸಾಗರ ತೀರ್ಥರು
Team Udayavani, Jun 18, 2019, 5:12 AM IST
ಉಡುಪಿ: ಜ್ಞಾನ, ವಿದ್ಯೆ ಇದ್ದವನು ಭಗವದಾರಾಧನೆಯನ್ನೂ , ಧನಿಕನಾದವನು ಯಜ್ಞಯಾಗಾದಿಗಳನ್ನು ನಡೆಸಬೇಕು ಎಂದು ವೇದಗಳು ಆದೇಶಿಸುತ್ತವೆ. ದೇವರ ಸೇವೆಯನ್ನು ತಿಳಿದುಕೊಂಡು ಜ್ಞಾನಪೂರ್ವಕವಾಗಿ ಮಾಡುವುದರಿಂದ ಇಹದಲ್ಲಿ ಸುಖ ಪರದಲ್ಲಿ ಮೋಕ್ಷ ಪ್ರಾಪ್ತಿಯೂ ಸಾಧ್ಯ ಎಂದು ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ನುಡಿದರು.
ಮಲ್ಲಂಪಳ್ಳಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಸಮರ್ಪಣಾ ಪೂರ್ವಕ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದೇವಳಕ್ಕೆ ಭೇಟಿ ನೀಡಿ ಅವರು ದೇವಳದ ವತಿಯಿಂದ ನೀಡಲಾದ ಗೌರವ ಸ್ವೀಕರಿಸಿ ಅನುಗ್ರಹ ಸಂದೇಶ ನೀಡಿದರು. ದೇವಳ ಉತ್ಸವ ಸಮಿತಿಯ ಪದಾಧಿಕಾರಿಗಳು ಶ್ರೀಗಳವರನ್ನು ಸತ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.