ಪ್ರತಿ ಸೋಮವಾರ ಎಸಿ ರಹಿತ ದಿನ

ಉಡುಪಿ ಡಿಸಿಯ ಮತ್ತೂಂದು ಪರಿಸರಸ್ನೇಹಿ ಕ್ರಮ

Team Udayavani, Jun 7, 2019, 10:08 AM IST

rani-dc

ಉಡುಪಿ: ವಾರದಲ್ಲೊಂದು ದಿನ ಸಮೂಹ ಸಾರಿಗೆಯಲ್ಲಿ ಪ್ರಯಾಣಿ ಸುವ ನಿರ್ಧಾರ ತೆಗೆದುಕೊಂಡು ಮಾದರಿಯಾಗಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪರಿಸರಸ್ನೇಹಿ ಉಪಕ್ರಮಗಳಲ್ಲಿ ಇನ್ನೊಂದು ಹೆಜ್ಜೆ ಇರಿಸಿದ್ದಾರೆ. ಪ್ರತಿ ಸೋಮವಾರ ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳಲ್ಲಿ ಎಸಿ ಉಪಯೋಗಿಸದೆ ಕೆಲಸ ಮಾಡುವುದು ಅವರ ಹೊಸ ನಿರ್ಧಾರ.

ಈ ವರ್ಷದ ವಿಶ್ವ ಪರಿಸರ ದಿನಾಚರಣೆಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ. ಇದನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವುದಕ್ಕಾಗಿ ಪ್ರತಿ ಸೋಮವಾರ ಎಲ್ಲ ಸರಕಾರಿ ಕಚೇರಿಗಳಲ್ಲಿ ಎಸಿ ಬಳಸದಿರಲು ಅಧಿಕಾರಿಗಳು ಒಮ್ಮತ ಸೂಚಿಸಿದ್ದಾರೆ. ವಿದ್ಯುತ್‌ ಉಳಿತಾಯ, ವಾಯುಮಾಲಿನ್ಯ ನಿಯಂತ್ರಣ, ತಾಪಮಾನ ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಇದು ಕಿರು ಪ್ರಯತ್ನ ಎಂದು ಜಿಲ್ಲಾಧಿಕಾರಿ ಹೇಚಳಿದ್ದಾರೆ.

ಪ್ರತೀ ಗುರುವಾರ ಸಮೂಹ ಸಾರಿಗೆಯನ್ನು ಉಪಯೋಗಿಸುವ ಜಿಲ್ಲಾಡಳಿತದ ಮಾದರಿಯನ್ನು ಇತರ ಖಾಸಗಿ ಸಂಸ್ಥೆಗಳು ಕೂಡ ಅನುಸರಿಸುವ ಮೂಲಕ ಪರಿಸರ ಸಂರಕ್ಷಣೆ ಕೊಡುಗೆ ನೀಡಬಹುದು ಎಂದು ಹೆಪ್ಸಿಬಾ ರಾಣಿ
ಕೊರ್ಲಪಾಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.