ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಮನವಿ


Team Udayavani, Feb 27, 2017, 3:57 PM IST

2602kota1e.jpg

ಕೋಟ: ಸಾಸ್ತಾನ, ಗುಂಡ್ಮಿ ಟೋಲ್‌ ಕೇಂದ್ರದಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ಮುಂದುವರಿಸುವಂತೆ ಕೋರಿ  ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ  ಸದಸ್ಯರು ಫೆ.25ರಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭ  ಹೆದ್ದಾರಿ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಲಾಯಿತು ಹಾಗೂ ಅವೈಜ್ಞಾನಿಕ, ಅಪೂರ್ಣ ಕಾಮಗಾರಿ ಬಗ್ಗೆ ಜಿಲ್ಲಾಧಿಧಿಕಾರಿಗಳಿಗೆ ವಿವರಣೆ ನೀಡಲಾಯಿತು. ಸ್ಥಳೀಯರಿಗೆ ಟೋಲ್‌ ವಿನಾಯಿತಿ ನೀಡದಿದ್ದಲ್ಲಿ  ಹೋರಾಟ ಮುಂದುವರಿಸುವುದಾಗಿ ತಿಳಿಸಲಾಯಿತು ಹಾಗೂ ಜಿಲ್ಲೆಯ ಮರಳು ಸಮಸ್ಯೆಗೆ ಪರಿಹಾರ ಒದಗಿಸುವಂತೆ ಕೋರಲಾಯಿತು.ಟೋಲ್‌ ಸಮಸ್ಯೆಯ ಕುರಿತು ತನ್ನ ವ್ಯಾಪ್ತಿಗೆ ಬರುವ  ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ಜಿಲ್ಲಾಧಿಕಾರಿಗಳು ಈ ಸಂದರ್ಭ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಹೆದ್ದಾರಿ ಜಾಗೃತಿ ಸಮಿತಿಯ ಪ್ರತಾಪ್‌ ಶೆಟ್ಟಿ ಸಾಸ್ತಾನ,  ಜಿಲ್ಲಾ ಲಾರಿ ಮಾಲಿಕರ ಸಂಘದ ಅಧ್ಯಕ್ಷ ರಾಜೇಶ ಕಾವೇರಿ ಹಾಗೂ ಹೆದ್ದಾರಿ ಜಾಗೃತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಟೋಲ್‌ ಅಧಿಕಾರಿ, 
ಪೊಲೀಸ್‌  ಪೇದೆಗೆ ತರಾಟೆ  

ಫೆ.25ರಂದು ಸಂಜೆ ಟೋಲ್‌ ಕೇಂದ್ರದ ಬಳಿ ಆಗಮಿಸಿದ ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು ಶುಲ್ಕ ವಿನಾಯಿತಿ ಮುಂದುವರಿಸುವಂತೆ ಮನವಿ ಮಾಡಿದರು ಹಾಗೂ ಹಿಂದಿನ ಜಿಲ್ಲಾಧಿಕಾರಿಗಳ ಹೇಳಿಕೆಯಂತೆ ಫೆ.26ರಿಂದ ಶುಲ್ಕ ನೀಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳ ಹೇಳಿಕೆಯ ಪ್ರತಿಯನ್ನು ಹಂಚುತ್ತಿದ್ದ ಟೋಲ್‌ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಕೋಟ ಪೊಲೀಸ್‌ ಠಾಣೆಯ ಪೇದೆಯೋರ್ವರು ಆ ಕರಪತ್ರಗಳನ್ನು ಹಂಚುವ ಉದ್ದೇಶದಿಂದ ಇಟ್ಟುಕೊಂಡಿಲ್ಲ,ನೀವು ಸಮ್ಮನೆ ಸಮಸ್ಯೆ ಮಾಡಬೇಡಿ ಎಂದು ಟೋಲ್‌ನವರ ಪರ ಮಾತನಾಡಿದರು ಹಾಗೂ ಸ್ಥಳದಲ್ಲಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಬೆದರಿಸಲು ಮುಂದಾದಗ ಮಾಧ್ಯಮ ಪ್ರತಿನಿಧಿಗಳು ಹಾಗೂ ಹೋರಾಟಗಾರರು ಆ ಪೇದೆಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.