Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ
Team Udayavani, May 30, 2024, 6:11 PM IST
ಉಡುಪಿ: ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜತೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾಕರ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜುನೈದ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.
ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕೆ 48 ಘಂಟೆಗಳ ಒಳಗಾಗಿ ಸ್ಪಷ್ಟೀಕರಣ ಕೋರಿದ್ದೇವು. ಇಬ್ಬರು ಸ್ಪಷ್ಟೀಕರಣ ನೀಡಿದ್ದರೂ ಸಮಂಜಸವಾಗಿಲ್ಲದೇ ಇದ್ದರಿಂದ ನಾಲ್ವರನ್ನು ಉಚ್ಚಾಟಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.