Udupi Nejar Case ಆರೋಪಿಯ ನ್ಯಾಯಾಂಗ ಬಂಧನ ವಿಸ್ತರಣೆ
Team Udayavani, Dec 18, 2023, 11:36 PM IST
ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನದ ಅವಧಿಯನ್ನು ಡಿ.30ರ ವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಡಿ.5ರಂದು ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರ ವರೆಗೆ ವಿಸ್ತರಿಸಿತ್ತು. ಆರೋಪಿಯನ್ನು ಸೋಮವಾರ ಪರಪ್ಪನ ಆಗ್ರಹಾರ ಜೈಲಿನಿಂದಲೇ ಪೊಲೀಸರು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಿದರು.
ನ್ಯಾಯಾಧೀಶೆ ದೀಪಾ ಅವರು ಡಿ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಎಂ. ನದಾಫ್ ಉಪಸ್ಥಿತರಿದ್ದರು.
ಡಿ. 20ರಂದು ಜಾಮೀನು ಅರ್ಜಿ ವಿಚಾರಣೆ
ಆರೋಪಿ ಪರ ವಕೀಲರು ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ಡಿ. 20ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.