ಮಣಿಪಾಲದ ನರ್ಸಿಂಗ್ ಪ್ರಾಧ್ಯಾಪಕಿ ಡಾ| ಎಲ್ಸಾ ಸನತೋಬಿ ದೇವಿಗೆ ರಾಷ್ಟ್ರ ಪ್ರಶಸ್ತಿ
Team Udayavani, Nov 26, 2022, 5:50 AM IST
ಉಡುಪಿ: ಮಾಹೆ ವಿ.ವಿ.ಯ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ ಪ್ರಾಧ್ಯಾಪಕಿ ಡಾ| ಎಲ್ಸಾ ಸನತೊಂಬಿ ದೇವಿಯವರು ನರ್ಸಿಂಗ್ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶೇಷ ಸೇವೆ ಮತ್ತು ಸಾಧನೆಯನ್ನು ಗುರುತಿಸಿ 2021ನೇ ಸಾಲಿನ ನ್ಯಾಶನಲ್ ಪ್ಲಾರೆನ್ಸ್ ನೈಟಿಂಗೆಲ್ ಅವಾರ್ಡ್ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ. 7ರಂದು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.
ಡಾ| ಎಲ್ಸಾ ಅವರ ಸೇವೆ ಮತ್ತು ಸಾಧನೆಗೆ ಮಾಹೆ ವಿ.ವಿ.ಯ ಸಹ ಕುಲಾಧಿಪತಿ ಡಾ| ಎಚ್.ಎಸ್.ಬಲ್ಲಾಳ್, ಕುಲಪತಿ ಲೆ| ಜ| ಡಾ| ಎಂ.ಡಿ.ವೆಂಕಟೇಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.