ಕೃಷಿ ಯೋಜನೆಗಳ ಮಾಹಿತಿ ರೈತರಿಗೆ ನೇರ ತಲುಪಬೇಕು’

ಕೋಟ ಹೋಬಳಿ ಕೃಷಿ ಅಭಿಯಾನ'

Team Udayavani, Jun 8, 2019, 6:00 AM IST

0606kota1e

ಕೋಟ: ಕೃಷಿ ಇಲಾಖೆಯಿಂದ ಹಲವಾರು ಜನಪರ ಯೋಜನೆಗಳು ಜಾರಿಯಲ್ಲಿದೆ. ಆದರೆ ಇವುಗಳ ಕುರಿತು ರೈತರಿಗೆ ನೇರ ಮಾಹಿತಿ ಇರುವುದಿಲ್ಲ. ಆದ್ದರಿಂದ ಇವುಗಳ ಕುರಿತು ನೇರವಾಗಿ ರೈತರಿಗೆ ಮಾಹಿತಿ ತಲುಪುವ ವ್ಯವಸ್ಥೆಯಾಗಬೇಕು ಎಂದು ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ತಿಳಿಸಿದರು.

ಅವರು ಉಡುಪಿ ಜಿ.ಪಂ., ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಯಡ್ತಾಡಿ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ, ಯಡ್ತಾಡಿ ಗ್ರಾ.ಪಂ. ಸಭಾಂಗಣದಲ್ಲಿ ಜೂ.6ರಂದು ನಡೆದ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಕೃಷಿ ಇಲಾಖೆಯ ಸಮಗ್ರ ಮಾಹಿತಿಯನ್ನೊಳಗೊಂಡ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು.

ಯಡ್ತಾಡಿ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್‌ ಎಚ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಿ., ಸದಸ್ಯರಾದ ಅರುಣ್‌ ನಾಯ್ಕ, ಭಜುಂಗ ಶೆಟ್ಟಿ, ನಿರ್ಮಲ ಎಸ್‌. ಶೆಟ್ಟಿ, ಗುಂಡು ಶೆಟ್ಟಿ, ಉಮೇಶ್‌ ಶೆಟ್ಟಿ, ತೋಟಗಾರಿಕೆ ಇಲಾಖೆಯ ಶ್ರೀರಾಮ್‌ ಹೆಗ್ಡೆ, ಕೃಷಿ ಪ್ರಾಧ್ಯಾಪಕ ಡಾ. ಕೆ.ವಿ. ಸುಧೀರ್‌ ಕಾಮತ್‌, ಕೆ.ವಿ.ಕೆ. ಕಾರ್ಯಕ್ರಮ ಸಂಯೋಜಕ ಡಾ| ಧನಂಜಯ್‌, ಡಾ| ಎಸ್‌.ವಿ.ಪಾಟೀಲ್, ಮೀನುಗಾರಿಕೆ ಇಲಾಖೆಯ ಕಿರಣ್‌, ಕೋಟ ಕೃಷಿ ಕೇಂದ್ರ ಕೃಷಿ ಅಧಿಕಾರಿ ಸುಪ್ರಭಾ, ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ್‌ ಉಪಾಧ್ಯ ಮುಂತಾದವರು ಉಪಸ್ಥಿತರಿದ್ದರು. ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮೋಹನ್‌ರಾಜ್‌ ಸ್ವಾಗತಿಸಿ, ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಾಮಾಜಿಕ ಜಾಲತಾಣದಲ್ಲಿ
ಕೃಷಿ ವಿಚಾರ ಹಂಚಿಕೊಳ್ಳಿ
ನಾವು ವಾಟ್ಸಾ ್ಯಪ್‌, ಫೇಸ್ಬುಕ್‌ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ವಿಚಾರಗಳನ್ನು ಹಂಚಿಕೊಳ್ಳುತ್ತೇವೆ. ಅದರ ಬದಲಿಗೆ ಕೃಷಿ ಸಂಬಂಧಿತ ಯೋಜನೆಗಳು, ರೈತರಿಗೆ ಸಿಗುವ ಸಹಾಯಧನಗಳು, ಸೌಲಭ್ಯಗಳ ಕುರಿತು ಮಾಹಿತಿಗಳನ್ನು ಹಂಚಿಕೊಂಡಲ್ಲಿ ಕೃಷಿಕರಿಗೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಪ್ರಾಸ್ತಾವಿಕ ಮಾತುಗಳ ಸಂದರ್ಭ ಕೃಷಿ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಮೋಹನ್‌ರಾಜ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.