ಯಾಂತ್ರೀಕೃತ ನಾಡದೋಣಿ ನಿರ್ಮಾಣಕ್ಕೆ ಸಾಧ್ಯತಾ ಪತ್ರ ವಿತರಣೆ

Team Udayavani, Mar 17, 2017, 4:14 PM IST

1303bdre3.jpg

ಬೈಂದೂರು: ಮೀನುಗಾರಿಕಾ ಇಲಾಖೆಯಿಂದ ನೂತನ ಬೋಟ್‌ ನಿರ್ಮಾಣಕ್ಕೆ ಸರಕಾರದಿಂದ ಬಿಡುಗಡೆಯಾದ ಸಾಧ್ಯತಾ ಪತ್ರವನ್ನು ಬೈಂದೂರು ಶಾಸಕ ಕಚೇರಿಯಲ್ಲಿ ಆಯ್ದ ಫಲಾನುಭವಿಗಳಿಗೆ ವಿತರಿಸಲಾಯಿತು. ಬೈಂದೂರು ಶಾಸಕ, ಕೆ.ಎಸ್‌.ಆರ್‌. ಟಿ.ಸಿ. ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ವಿತರಿಸಿದರು.

ಈ ಸಂದ‌ರ್ಭದಲ್ಲಿ ಮಾತನಾಡಿ ಮೀನುಗಾರರಿಗೆ ಅನುಕೂಲವಾಗುವ ನೆಲೆಯಲ್ಲಿ ಸಾಧ್ಯತಾ ಪತ್ರವನ್ನು ವಿತರಿಸಲಾಗಿದೆ. ರಾಜ್ಯ ಸರಕಾರ ಮತ್ಸಾÂಶ್ರಯ ಯೋಜನೆಯಡಿ ಮೀನುಗಾರರ ಮನೆ ನಿರ್ಮಾಣಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ತಲಾ 90 ಮನೆಗಳಿಗೆ ಅನುದಾನ ನೀಡಿದೆ. ಬೈಂದೂರು ಕ್ಷೇತ್ರದಲ್ಲಿ 240 ಮೀನುಗಾರಿಕಾ ಮನೆಗಳನ್ನು ನೀಡಲಾಗಿದೆ ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾ ಕೆ.ಡಿ.ಪಿ ಸದಸ್ಯ ಎಸ್‌. ರಾಜು ಪೂಜಾರಿ, ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮದನ್‌ ಕುಮಾರ್‌, ಕಾರ್ಯದರ್ಶಿ ನಾಗರಾಜ ಗಾಣಿಗ ಬೈಂದೂರು ಹಾಜರಿದ್ದರು.

ಟಾಪ್ ನ್ಯೂಸ್

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Kundapura ಚೆಕ್‌ ಅಮಾನ್ಯ: ಆರೋಪಿ ದೋಷಮುಕ್ತ

Kundapura ಚೆಕ್‌ ಅಮಾನ್ಯ: ಆರೋಪಿ ದೋಷಮುಕ್ತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.