ಆ.5 : ಪತ್ರಕರ್ತ ಜೋಗಿ ಅವರಿಗೆ ‘ವಡ್ಡರ್ಸೆ ಪ್ರಶಸ್ತಿ’ ಪ್ರದಾನ

Team Udayavani, Aug 3, 2018, 10:30 AM IST

jogi-600.jpg

ಆ.5: ಪತ್ರಕರ್ತ ಜೋಗಿ ಅವರಿಗೆ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ
ಉಡುಪಿ: ಈ ಬಾರಿಯ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ಗೆ ಪತ್ರಕರ್ತ ಜೋಗಿ (ಗಿರೀಶ್‌ ರಾವ್‌ ಹತ್ವಾರ್‌) ಅವರು ಆಯ್ಕೆಯಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆ.5ರಂದು ಸಂಜೆ 4.30ಕ್ಕೆ ಬ್ರಹ್ಮಾವರ ಬಸ್‌ ನಿಲ್ದಾಣ ಸಮೀಪದ ಬಂಟರ ಭವನದಲ್ಲಿ ಜರಗಲಿದೆ ಎಂದು ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮಾರಂಭವನ್ನು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಅವರು ಉದ್ಘಾಟಿಸಲಿದ್ದು ಶಾಸಕರಾದ ರಘುಪತಿ ಭಟ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರ್ನಾಟಕ ರಾಜ್ಯ ಪಾನೀಯ ನಿಗಮದ ಕಾರ್ಯನಿವಾಹಕ ನಿರ್ದೇಶಕ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ.ಕುಂದರ್‌, ಉದ್ಯಮಿಗಳಾದ ಸುಗ್ಗಿ ಸುಧಾಕರ ಶೆಟ್ಟಿ, ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಬ್ರಹ್ಮಾವರ ಬಂಟರ ಸಂಘದ ಸಂಚಾಲಕ ಸುದರ್ಶನ್‌ ಹೆಗ್ಡೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಮಾಧ್ಯಮ ಸಂವಾದ
ಮಧ್ಯಾಹ್ನ 2ರಿಂದ ‘ಪತ್ರಿಕೋದ್ಯಮ – ರಾಜಕಾರಣ-ಕಾನೂನು’ ಕುರಿತ‌ ಮಾಧ್ಯಮ ಸಂವಾದ ಜರಗಲಿದ್ದು ಮಾಜಿ ಶಾಸಕ ವೈ.ಎಸ್‌.ವಿ.ದತ್ತ, ನ್ಯಾಯವಾದಿ ಸುಧೀರ್‌ ಕುಮಾರ್‌ ಮರೊಳ್ಳಿ, ಉದ್ಯಮಿ ಸುರೇಶ್‌ ಶೆಟ್ಟಿ ಗುರ್ಮೆ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ಅನಂತರ ಉಡುಪಿ ಪ್ರಸ್‌ ಕ್ಲಬ್‌ ಸದಸ್ಯರಿಂದ ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ನಿರ್ದೇಶನದ ‘ವೀರ ಅಭಿಮನ್ಯು’ ಯಕ್ಷರೂಪಕ ಹಾಗೂ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ‘ರಾಜಾರುದ್ರ ಕೋಪ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ಸಂಚಾಲಕ ವಸಂತ್‌ ಗಿಳಿಯಾರ್‌, ಸಂಘದ ಕೋಶಾಧಿಕಾರಿ ಮೋಹನ್‌ ಉಡುಪ, ಜಿಲ್ಲಾ ಸಂಘದ ಪ್ರತಿನಿಧಿ ಗಣೇಶ್‌ ಸಾೖಬ್ರಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

12-udupi

Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.