ಹಕ್ಕಿಗಳಿಗೆ ಕಾಳು ನೀರು ಯೋಜನೆ
Team Udayavani, Apr 9, 2019, 6:30 AM IST
ಉಡುಪಿ: ಬೇಸಿಗೆಯಲ್ಲಿ ನೀರು ಮತ್ತು ಸರಿಯಾದ ಆಹಾರಲ್ಲದೆ ಸಾವಿರಾರು ಅಮೂಲ್ಯ ಪಕ್ಷಿ ಸಂಕುಲ ಆಪಾಯ ಎದುರಿಸುತ್ತಿದೆ. ಈ
ನಿಟ್ಟಿನಲ್ಲಿ ಅವುಗಳ ಸಂತತಿಯನ್ನು ಉಳಿಸಲು ನೀರು ಮತ್ತು ಆಹಾರ ನೀಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜೇಸಿಐ ಕಾರ್ಯಕ್ರಮ ವಿಭಾಗದ ನಿರ್ದೇಶಕ ಸಂದಿಪ್ ಕುಮಾರ್ ಹೇಳಿದರು.
ಸೇವ್ ಬರ್ಡ ಪಕ್ಷಿಗಳಿಗೆ ಕಾಳು ನೀರು ಯೋಜನೆಯನ್ನು ಉದ್ಘಾಟಿಸಿ ಅವರು ಹೇಳಿದರು.
ಜೆಸಿಐ ಉಡುಪಿ ಸಿಟಿ ಇದರ ವತಿಯಿಂದ ಅಜ್ಜರಕಾಡು ಪಾರ್ಕ ನಲ್ಲಿ ಎ.6 ಯುಗಾದಿಯಂದು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೇಸಿ ಅಧ್ಯಕ್ಷ ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಲಯ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಶಕೀರ್ ಹಾವಂಜೆ, ಸುಕೇಶ್ ಶೆಟ್ಟಿ, ರಾಜಶ್ರೀ, ಸ್ವರ್ಣಶ್ರೀ, ದೀಕ್ಷಿತ್, ರಪೀಕ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ದಿಢೀರ್ ಅಸ್ವಸ್ಥ; ಅಂಬಾಗಿಲಿನ ವ್ಯಕ್ತಿಯೊಬ್ಬರು ಸಾವು
Udupi: ವಿದೇಶದಲ್ಲಿ ಎಂಪಿಎಚ್ ಸೀಟ್ ಭರವಸೆ; ಹಣ ಪಡೆದು ವಂಚನೆ: 3 ಮಂದಿಯ ಬಂಧನ