9 ಮಂಗಗಳ ಶವ ಪತ್ತೆ
Team Udayavani, Feb 5, 2019, 12:30 AM IST
ಮಣಿಪಾಲ: ಉಡುಪಿ ತಾಲೂಕಿನ ಅಲೆವೂರು ಅಂಬೇಡ್ಕರ್ ಭವನದ ಬಳಿ ಕಾಸಾನುಮಕ್ಕಿ ಮತ್ತು ಮೊಳಹಳ್ಳಿಗಳಲ್ಲಿ ಒಟ್ಟು 9 ಮಂಗಗಳ ಶವ ಪತ್ತೆಯಾಗಿದೆ. ವಾರದ ಅವಧಿಯಲ್ಲಿ ಅಲೆವೂರಿನಲ್ಲಿ 3 ಹಾಗೂ ಮಣಿಪುರದಲ್ಲಿ 1 ಮಂಗ ಸಾವನ್ನಪ್ಪಿವೆ. ಈ ಪೈಕಿ 2 ಮಂಗಗಳಲ್ಲಿ ನೆಗೆಟಿವ್ ಪರೀಕ್ಷಾ ಫಲಿತಾಂಶ ಬಂದಿದ್ದು ಆತಂಕ ದೂರವಾಗಿದೆ. ಇನ್ನೆರಡು ಮಂಗಗಳ ಶವ ಪರೀಕ್ಷೆ ಫಲಿತಾಂಶ ಬರಬೇಕಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ 159 ಜನರು ಇಲ್ಲಿಯ ವರೆಗೆ ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯಲು ಮತ್ತು ಜ್ವರ ಮರುಕಳಿಸಿದ್ದರಿಂದ ನಾಲ್ವರು ಮಣಿಪಾಲ ಆಸ್ಪತ್ರೆಗೆ ಸೇರ್ಪಡೆಗೊಂಡಿದ್ದಾರೆ. ಇವರಲ್ಲಿ ಸುಮಾರು 55 ಜನರಿಗೆ ಮಂಗನ ಕಾಯಿಲೆ ಇರುವ ಬಗ್ಗೆ ಮತ್ತು 91 ಜನರಿಗೆ ಮಂಗನ ಕಾಯಿಲೆ ಇರದ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಶಂಕಿತ ಮಂಗನಕಾಯಿಲೆ ಬಾಧಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದೇಶೀ ಮಹಿಳೆ ಚೇತರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.