ಮಣಿಪಾಲ: ಫುಟ್ ವೇರ್ ಮಳಿಗೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ
Team Udayavani, Aug 20, 2021, 11:42 AM IST
ಉಡುಪಿ: ಮಣಿಪಾಲದ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ನಡೆದಿರುವ ಘಟನೆ ಆ.19 ರ ಗುರುವಾರ ರಾತ್ರಿ ನಡೆದಿದೆ.
ಖ್ಯಾತ ಫುಟ್ ವೇರ್ ಮಳಿಗೆಗೆ ಇದಾಗಿದ್ದು ಶಾಟ್ ಸರ್ಕ್ಯೂಟ್ ನಿಂದ ದುರಂತ ಸಂಭವಿಸಿದೆ. ಒಳಗಿದ್ದ ಸಂಪೂರ್ಣ ದಾಸ್ತಾನು ಬೆಂಕಿಗಾಹುತಿಯಾಗಿದ್ದು ಉಡುಪಿ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ:VIDEO: ಕಾರಿನಲ್ಲಿ ಅಫ್ಘಾನ್ ಧ್ವಜ ಪ್ರದರ್ಶಿಸಿದ ವ್ಯಕ್ತಿಯನ್ನು ಬಂಧಿಸಿದ ತಾಲಿಬಾನ್ ಉಗ್ರರು
ಅಂಗಡಿ ಮಾಲೀಕರು ರಾತ್ರಿ ವ್ಯವಹಾರ ಮುಗಿಸಿ ಅಂಗಡಿ ಮುಚ್ಚಿ ತೆರಳಿದ ಬಳಿಕ ಈ ಘಟನೆ ನಡೆದಿದ್ದು, ಫುಟ್ ವೇರ್ ಮಳಿಗೆ ಅಲ್ಲದೇ ಪಕ್ಕದ ಒಂದು ಅಂಗಡಿಗೂ ಹೊಗೆ ಆವರಿಸಿಕೊಂಡಿತ್ತು.
ಘಟನೆಯಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.