ಅಂಚಿಕಟ್ಟೆ: ಹಗಲಿನಲ್ಲೂ ಉರಿಯುತ್ತಿವೆೆ ಬೀದಿದೀಪ


Team Udayavani, Oct 11, 2019, 5:45 AM IST

stret-light

ಕಾರ್ಕಳ: ಪುರಸಭಾ ವ್ಯಾಪ್ತಿಯ ಮೂರನೇ ವಾರ್ಡ್‌ ಅಂಚಿಕಟ್ಟೆ 3ನೇ ಅಡ್ಡರಸ್ತೆಯಲ್ಲಿನ ಬೀದಿದೀಪ ಕಳೆದ 10 ದಿನಗಳಿಂದ ಹಗಲಿರುಳು ಉರಿಯುತ್ತಿದೆ. ಈ ಹಿಂದೆ ಇಲ್ಲಿನ ದೀಪ ಗಳನ್ನು ಸ್ಥಳೀಯರೇ ಅದರ ವ್ಯವಸ್ಥೆ ನೋಡಿಕೊಳ್ಳುತ್ತಿದ್ದರು. ಆದರೆ, ಇತ್ತೀಚೆಗೆ ಇದರ ಸ್ವಿಚ್‌ ಮುಟ್ಟಿದಾಗ ವಿದ್ಯುತ್‌ ಶಾಕ್‌ ಹೊಡೆಯು ವುದರಿಂದ ದೀಪ ಆರಿಸಲು ಯಾರೂ ಮುಂದಾಗುವಂತಿಲ್ಲ.

ಒಂದೇ ಸ್ವಿಚ್
ಅಂಚಿಕಟ್ಟೆ 3ನೇ ಅಡ್ಡರಸ್ತೆಯಲ್ಲಿನ ಸುಮಾರು 26 ಬೀದಿದೀಪಗಳಿಗೆ ಒಂದೇ ಸ್ವಿಚ್ ಬೋರ್ಡ್‌ ಇದೆ. ಹೀಗಾಗಿ 26 ದೀಪಗಳು ನಿರಂತರವಾಗಿ ಉರಿಯುತ್ತಿವೆ.

ವಿದ್ಯುತ್‌ ನಷ್ಟ
ಬೋರ್ಡ್‌ನಲ್ಲಿನ ಸಮಸ್ಯೆಯಿಂದಾಗಿ ಸ್ಥಳೀಯರು ಬೀದಿದೀಪ ಸ್ವಿಚ್‌ ಆಫ್ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ. ಈ ಕುರಿತು ಮೆಸ್ಕಾಂ ಇಲಾಖಾಧಿಕಾರಿಗಳಿಗೆ ತಿಳಿಸಿದ್ದರೂ ಸ್ಪಂದನೆಯಿಲ್ಲ . ಇದರಿಂದ ವಿದ್ಯುತ್‌ ನಷ್ಟದೊಂದಿಗೆ ಪುರಸಭೆ ವಿನಾಃ ಕಾರಣ ಬಿಲ್‌ ಪಾವತಿಸಬೇಕಾಗಿದೆ ಎಂದು ಸ್ಥಳೀಯರು ದೂರುತ್ತಾರೆ.

ಶೀಘ್ರ ರಿಪೇರಿ
ಅಂಚಿಕಟ್ಟೆಯಲ್ಲಿನ ವಿದ್ಯುತ್‌ ಸಿcಚ್‌ ಬೋರ್ಡ್‌ ಸರಿ ಪಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಿಬಂದಿ ಕಾರ್ಯೋನ್ಮುಖರಾಗಲಿದ್ದಾರೆ. ತತ್‌ಕ್ಷಣವೇ ಸ್ವಿಚ್‌ ಬೋರ್ಡ್‌ ಸರಿಪಡಿಸಿ, ಸ್ಥಳೀಯರಿಗೆ ಸಮಸ್ಯೆಯಾಗದಂತೆ ಮಾಡಲಾಗುವುದು.
– ಸಂಪತ್‌, ಮೆಸ್ಕಾಂ ಜೆಇ, ಕಾರ್ಕಳ ನಗರ

ಟಾಪ್ ನ್ಯೂಸ್

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.