ಮೀನುಗಾರರು ಪ್ರವಾಸೋದ್ಯಮದಲ್ಲಿ ತೊಡಗಿ: ಡಾ| ಶಂಕರ್‌

Team Udayavani, Apr 25, 2018, 1:12 PM IST

shankar.jpg

ಮಲ್ಪೆ: ಕರಾವಳಿ ತೀರದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು ಅದನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರಕಾರ ಉತ್ತೇಜನ ನೀಡಬೇಕಾಗಿದೆ. ಮೀನುಗಾರರು ಪ್ರವಾಸೋದ್ಯಮದಲ್ಲಿಯೂ ತೊಡಗಿ ಆದಾಯ ವೃದ್ಧಿಸಿಕೊಳ್ಳಬಹುದು ಎಂದು ಅಂಬಲ ಪಾಡಿ ಡಾ| ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್‌ ಹೇಳಿದರು.

ರವಿವಾರ ಉಡುಪಿ ಕೋಡಿಬೆಂಗ್ರೆ ಯಲ್ಲಿ ಕೇರಳ ಮಾದರಿ ನೂತನ ಬೋಟ್‌ಹೌಸ್‌ ತಿರುಮಲ ಕ್ರೂಸ್‌ ಉದ್ಘಾಟಿಸಿ ಅವರು ಮಾತನಾಡಿ ದರು.

ಕಿದಿಯೂರು ಹೊಟೇಲ್‌ನ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ಗುಣಮಟ್ಟದ ಸೇವೆ ಯಿಂದ ಉದ್ಯಮ ಯಶಸ್ವಿಯಾಗಲು ಸಾಧ್ಯ ಎಂದರು.

ಉಡುಪಿ ಕರಾವಳಿ ಪ್ರವಾಸೋ ದ್ಯಮ ಅಸೋಸಿಯೇಶನ್‌ ಅಧ್ಯಕ್ಷ ಮನೋಹರ್‌ ಶೆಟ್ಟಿ, ಉಡುಪಿ ಕರ್ಣಾಟಕ ಬ್ಯಾಂಕ್‌ನ ಪ್ರಾ. ಕಚೇರಿ ಸಹಾಯಕ ಪ್ರಧಾನ ವ್ಯವಸ್ಥಾಪಕಿ ವಿದ್ಯಾಲಕ್ಷ್ಮೀ ಆರ್‌., ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಉದ್ಯಮಿಗಳಾದ ಯುವ ರಾಜ್‌ ಸಾಲ್ಯಾನ್‌ ಮಸ್ಕತ್‌, ಕೇಶವ ಕುಂದರ್‌, ಗೋಪಾಲ್‌ ಕುಂದರ್‌ ಕೊಡವೂರು, ಸುಧಾಕರ ಕುಂದರ್‌, ನವೀನ್‌ ಕುಂದರ್‌, ಹರೀಶ್‌ ಜಿ.ಕೋಟ್ಯಾನ್‌, ಗೋಪಾಲ್‌ ಮೆಂಡನ್‌, ಮಹಾಬಲ ತೋಳಾರ್‌, ಶಂಕರ್‌ ಕುಂದರ್‌, ತಿರುಮಲ ಕ್ರೂಸ್‌ನ ಪಾಲು ದಾರರಾದ ನಾಗರಾಜ್‌ ಬಿ. ಕುಂದರ್‌, ಕೃಷ್ಣ ಬಿ. ಕುಂದರ್‌, ವಿಶ್ವನಾಥ್‌ ಶ್ರೀಯಾನ್‌ ಉಪಸ್ಥಿತರಿದ್ದರು. ಸತೀ ಶ್ಚಂದ್ರ ಶೆಟ್ಟಿ ನಿರೂಪಿಸಿ, ವಂದಿಸಿದರು.

ಬೋಟ್‌ಹೌಸ್‌ ಹೇಗಿದೆ?
ದೊಡ್ಡ ಬೋಟ್‌ಹೌಸ್‌ ಇದಾಗಿದ್ದು, 5 ಬೆಡ್‌ರೂಂ ಒಳಗೊಂಡಿದೆ. ಡೇ ಕ್ರೂಸ್‌, ನೈಟ್‌ ಕ್ರೂಸ್‌, ಓವರ್‌ನೆçಟ್‌ ಮತ್ತು ಡೇ ಆ್ಯಂಡ್‌ ನೈಟ್‌ ಕ್ರೂಸ್‌ ಹೀಗೆ ಒಟ್ಟು 4 ವಿಭಾಗದ ಯಾನ ಇದೆ. ಡೇ ಕ್ರೂಸ್‌ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ, ನೈಟ್‌ಕ್ರೂಸ್‌ ಸಂಜೆ 5ರಿಂದ ರಾತ್ರಿ 9.30ರ ವರೆಗೆ, ಓವರ್‌ನೆçಟ್‌ ಕ್ರೂಸ್‌ ಸಂಜೆ 5ರಿಂದ ಮರುದಿನ ಬೆಳಗ್ಗೆ 8.30ರ
ವರೆಗೆ, ಡೇ ಆ್ಯಂಡ್‌ ನೈಟ್‌ ಕ್ರೂಸ್‌ನಲ್ಲಿ ಬೆಳಗ್ಗೆ 10ರಿಂದ ಮರುದಿನ ಬೆಳಗ್ಗೆ  8.30ರ ವರೆಗೆ ಉಳಿದುಕೊಳ್ಳಬಹುದಾಗಿದೆ.

ಮುಖ್ಯ ಅತಿಥಿಯಾಗಿದ್ದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಬಿ.ಆರ್‌. ಮಾತನಾಡಿ, ಪ್ರವಾಸೋದ್ಯಮದಲ್ಲಿ ಕೇರಳ ಮುಂಚೂಣಿಯಲ್ಲಿದೆ. ಕೇರಳದಲ್ಲಿ 1,200 ಹೌಸ್‌ಬೋಟ್‌ಗಳು ಇದ್ದು, 1,600 ಕೋ.ರೂ. ಆದಾಯ ಬರುತ್ತಿದೆ. ಉಡುಪಿ ಜಿಲ್ಲೆಯಲ್ಲೂ ಇಂತಹ ಯೋಜನೆ ಹಾಕಿಕೊಳ್ಳಲು ಉತ್ತಮ ಅವಕಾಶಗಳಿವೆ  ಎಂದರು.

ಟಾಪ್ ನ್ಯೂಸ್

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.