ಮೀನುಗಾರರು ನಾಪತ್ತೆ: ತನಿಖೆ ಮುಗಿದಿಲ್ಲ
Team Udayavani, Mar 7, 2019, 12:30 AM IST
ಉಡುಪಿ: ಮೀನುಗಾರಿಕೆಗೆ ತೆರಳಿ ನಾಪತ್ತೆಯಾದವರ ಕುರಿತು ಇನ್ನೂ ತನಿಖೆ ಮುಗಿದಿಲ್ಲ ಎಂದು ಎಸ್‌ಪಿ ನಿಶಾ ಜೇಮ್ಸ್ ತಿಳಿಸಿದರು.
ತ್ತೈಮಾಸಿಕ ಕೆಡಿಪಿ ಸಭೆ ಬಳಿಕ ಡಾ| ಜಯಮಾಲಾ ಅವರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದಾಗ ಉತ್ತರಿಸಿದ ಎಸ್‌ಪಿಯವರು, ಸಂತ್ರಸ್ತರ ಮನೆಯವರ ಜತೆಗೆ ಮಹಾರಾಷ್ಟ್ರ, ಕೇರಳ, ಕರ್ನಾಟಕದ ಭಾಗಗಳಲ್ಲಿಯೂ ತನಿಖೆ ನಡೆಸಲಾಗಿದೆ. ನೌಕೆ, ವಾಯು ಪಡೆಗಳ ಸಹಾಯದಿಂದಲೂ ಹುಡುಕಾಟ ನಡೆಸಲಾಗಿದೆ. ಸೆಟ್‌ಲೆçನ್ ಶೋಧವನ್ನು ನಡೆಸಲಾಗಿದೆ. ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದರು.
ಇತ್ತೀಚೆಗೆ ಬಂದ ಮೀನಾಕ್ಷಿ ಲೇಖೀಯವರು ದುಬಾೖಯಲ್ಲಿ ಕೆಲವು ಮೀನುಗಾರರು ಪತ್ತೆಯಾಗಿದ್ದಾರೆಂದು ತಿಳಿಸಿದ ಬಗ್ಗೆ ಕೇಳಿದಾಗ “ಅವರು ಯಾರೆಂಬುದನ್ನು ತಿಳಿಸಿಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್?
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.