ಪಡಿತರ ಚೀಟಿ ಗೊಂದಲ ಶೀಘ್ರ ಸರಿಪಡಿಸಿ


Team Udayavani, Jul 5, 2017, 3:50 AM IST

paditara-cheeti.jpg

ಉಡುಪಿ: ಪಡಿತರ ಚೀಟಿ ವಿತರಣೆಯಲ್ಲಿ ಇನ್ನೂ ಹಲವಾರು ಗೊಂದಲಗಳಿವೆ. ಜಿಲ್ಲೆಯಲ್ಲಿ ಈಗಾಗಲೇ ಆಧಾರ್‌ ಲಿಂಕ್‌ ಆಗದಿ ರುವ 1,20,000 ಮಂದಿಯ ಪಡಿತರ ಚೀಟಿ ಡಿಲೀಟ್‌ ಆಗಿದ್ದು, ಅವರಿಗೆ ಮರುಪರಿಶೀಲನೆಗೆ ಕ್ರಮ ಕೈಗೊಳ್ಳಿ. ಅದಲ್ಲದೆ ಹೊಸದಾಗಿ ಕಾರ್ಡ್‌ ಸಹ ನೀಡುತ್ತಿಲ್ಲ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಬಯೋ ಮೆಟ್ರಿಕ್‌ ಸಹಿತ ಎಲ್ಲ ಗೊಂದಲ ಶೀಘ್ರ ಸರಿಪಡಿಸಿ ಎಂದು ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದರು.

ಉಡುಪಿ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ(ದಿಶಾ)ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದಕ್ಕೆ ಉತ್ತರಿಸಿದ ಆಹಾರ ಇಲಾಖೆ ಅಧಿಕಾರಿಗಳು, ಬಿಪಿಎಲ್‌ ಪಡಿತರ ಚೀಟಿಗಾಗಿ 7,900 ಅರ್ಜಿ ಬಂದಿದ್ದು, ಅದರಲ್ಲಿ 3,400 ಅರ್ಜಿಗಳನ್ನು ಗ್ರಾಮ ಲೆಕ್ಕಿಗರಿಗೆ ಪರಿಶೀಲನೆಗೆ ಕಳುಹಿಸಲಾಗಿದೆ. ಅವರೇ ಪರಿಶೀಲಿಸಿ ಅಂತಿಮಗೊಳಿಸಲಿದ್ದಾರೆ ಎಂದರು.

ಉಡುಪಿ ತಾಲೂಕಿನ 11,000, ಕುಂದಾಪುರದ 7,618 ಹಾಗೂ ಕಾರ್ಕಳದಲ್ಲಿ 7,741 ಮಂದಿ ಹೀಗೆ ಜಿಲ್ಲೆಯಲ್ಲಿ ಒಟ್ಟು 26,359ಕ್ಕೂ ಅಧಿಕ ಮಂದಿ ನಿವೇಶನ ರಹಿತರಿದ್ದಾರೆ. ಅದರಲ್ಲಿ ಬಸವ ವಸತಿಯಡಿ ಶೇ. 60ರಷ್ಟು ಹಕ್ಕುಪತ್ರ ವಿತರಣೆ ಗುರಿ ನಿಗದಿಪಡಿಸಲಾಗಿದ್ದು, ಈಗಾಗಲೇ 3,265 ಮಂದಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಉಳಿದ ಯೋಜನೆ ಯಡಿ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲು ಸಂಸದರು ಸೂಚಿಸಿದರು.

ವಿದ್ಯುತ್‌ ವ್ಯತ್ಯಯವಾದ ಸಮಯ ದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಿಗುತ್ತಿಲ್ಲ ಎನ್ನುವ ಹಲವು ದೂರು ಬರುತ್ತಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ  ಸಂಸದೆ ಸೂಚಿಸಿದರು. ಜಿಲ್ಲೆಯಲ್ಲಿ 2ಜಿ 216 ಹಾಗೂ 3ಜಿ 164 ಟವರ್‌ಗಳನ್ನು ಈಗಾಗಲೇ ಅಳವಡಿಸಲಾಗಿದೆ. ಹೆಚ್ಚುವರಿಯಾಗಿ ಇನ್ನೂ 100 ಟವರ್‌ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದರು. ಎಡಿಸಿ ಅನುರಾಧಾ, ಜಿ.ಪಂ. ಯೋಜನಾ ನಿರ್ದೇಶಕಿ ನಯನಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

12-udupi

Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.