ಅಕ್ಷಿತಾಳಿಗೆ ಹರಿದುಬಂದ ಭರಪೂರ ನೆರವು
Team Udayavani, Jul 25, 2018, 2:55 AM IST
ಶಿರ್ವ: ಚಿಮಿಣಿ ದೀಪದ ಬೆಳಕಿನಲ್ಲಿ ಓದಿ ಸಾಧನೆಗೈದ ಸಾಧಕಿ ಅಕ್ಷಿತಾ ಹೆಗ್ಡೆಯ ಕುರಿತ ‘ಉದಯವಾಣಿ’ ಮುಖಪುಟ ವರದಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಹಲವರು ನೆರವಿನ ಭರವಸೆ ನೀಡಿದ್ದಾರೆ. ನಿಟ್ಟೆ ವಿದ್ಯಾ ಸಂಸ್ಥೆಯು ಉದ್ಯೋಗದ ಭರವಸೆ ನೀಡಿದೆ. ಆಕೆ ವಿದ್ಯಾಭ್ಯಾಸ ಮುಂದುವರಿಸಲು ಇಚ್ಛಿಸಿದಲ್ಲಿ ಉಚಿತ ಎಂ.ಕಾಂ. ಸೀಟು ನೀಡುವುದಾಗಿ ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
ಶಿರ್ವ ಮೂಲದ ಅಮೆರಿಕ ಉದ್ಯಮಿ ಸಂತೋಷ್ ಟಿ. ಶೆಟ್ಟಿ ಅವರು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಆಪ್ತ ಸಹಾಯಕರೊಂದಿಗೆ ಚರ್ಚಿಸಿದ್ದು, ನಿಟ್ಟೆ ಗ್ರಾ. ಪಂಚಾಯತ್ ಮನೆ ನಂಬ್ರ ನೀಡಿದಲ್ಲಿ ಮನೆ ದುರಸ್ತಿ ಮತ್ತು ವಿದ್ಯುತ್ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಎನ್ನಾರೈ ಉದ್ಯಮಿಗಳಾದ ಪ್ರದೀಪ್ ಶೆಟ್ಟಿ ಅಟ್ಟಿಂಜೆ ಮತ್ತು ಶಿರ್ವ ನಡಿಬೆಟ್ಟು ಸಂಗೀತಾ ಹೆಗ್ಡೆ ಅವರು ನೆರವಿನ ಭರವಸೆ ನೀಡಿದ್ದಾರೆ. MSRS ಕಾಲೇಜು ಹಳೆವಿದ್ಯಾರ್ಥಿ ಸಂಘ 25,000 ರೂ.ಗಳ ಚೆಕ್ ನೀಡಿದೆ. ಬೆಳ್ಮಣ್ನ ಹ್ಯುಮಾನಿಟಿ ಸೇವಾ ಸಂಸ್ಥೆ ಸೋಲಾರ್ ದೀಪ ಮತ್ತು ಫ್ಯಾನ್ ಅಳವಡಿಸಿದ್ದು, ಕಪಾಟೊಂದನ್ನು ನೀಡಿದೆ. ಬಂಟರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಮತ್ತು ಡಾ| ಆಶಾಜ್ಯೋತಿ ರೈ ಚಿಕಿತ್ಸೆಗೆ ನೆರವಾಗುವ ಭರವಸೆ ನೀಡಿದ್ದಾರೆ.
ಉದಯವಾಣಿ ವರದಿಯಿಂದಾಗಿ ಹಲವಾರು ಮಂದಿ ಕರೆ ಮಾಡಿ ವಿಚಾರಿಸಿ ನೆರವಿನ ಭರವಸೆ ನೀಡಿದ್ದಾರೆ. ಉದಯವಾಣಿ ಕಾಳಜಿಗೆ ಆಭಾರಿಯಾಗಿದ್ದೇನೆ.
– ಅಕ್ಷಿತಾ ಹೆಗ್ಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.