ಸರಕಾರಿ ಅಧಿಕಾರಿ, ಸಿಬಂದಿಗೆ ನಿತ್ಯ ಆಹಾರ ಪೂರೈಕೆ
Team Udayavani, Apr 11, 2020, 5:04 PM IST
ಕಾರ್ಕಳ: ಲಾಕ್‌ಡೌನ್ ಘೋಷಣೆ ಯಾದ ಬಳಿಕ ಕಾರ್ಕಳದ ಪಡುತಿರುಪತಿ ಕ್ರಿಕೆಟರ್ ತಂಡವು ಪೊಲೀಸರು, ಗೃಹ ರಕ್ಷಕ ದಳ, ಸರಕಾರಿ ಆಸ್ಪತ್ರೆ, ಕಂದಾಯ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತರು, ಪುರಸಭಾ ನೌಕರರು ಹಾಗೂ ಪೌರಕಾರ್ಮಿಕರು, ತಾಲೂಕು ಕಚೇರಿ ಸಿಬಂದಿಗೆ ನಿತ್ಯ ಆಹಾರ ಪೂರೈಸುತ್ತಿದೆ.
ಇಲ್ಲಿನ ಉದಯವಾಣಿ ಪತ್ರಿಕೆ ವಿತರಕ ಗೋವಿಂದರಾಯ ಪೈ ಅವರ ಮನೆಯಲ್ಲಿ ಅಡುಗೆ ತಯಾರಿಸಿ, ವಿತರಣೆ ಮಾಡಲಾಗುತ್ತಿದೆ.
ಈ ಕಾರ್ಯದಲ್ಲಿ ಜೈನ್ ಗೇಮ್ಸ್ ಕ್ಲಬ್, ಜೈ ಹಿಂದ್ ಗೇಮ್ಸ್ ಕ್ಲಬ್ ಸದಸ್ಯರು, ದಾನಿಗಳೂ ಸಾಥ್ ನೀಡುತ್ತಿದ್ದಾರೆ.
ಈ ಮೂಲಕ ಸರಕಾರಿ ನೌಕರರ ಕಾರ್ಯ ನಿರ್ವಹಣೆಗೆ ನೆರವಾಗುವುದಕ್ಕೆ ತಹಶೀಲ್ದಾರ್ ಪುರಂದರ ಹೆಗ್ಡೆ ಮೆಚ್ಚುಗೆ ಸೂಚಿಸಿದ್ದಾರೆ.
ಮಾನವೀಯ ಕಾರ್ಯ
ಸರಕಾರಿ ನೌಕರರೊಂದಿಗೆ ನಿರ್ಗತಿಕರು, ಅಗತ್ಯವಿದ್ದವರಿಗೂ ಊಟ ನೀಡಲಾಗುತ್ತಿದೆ. 150 ಉಪಾಹಾರ ನೀಡಲಾಗುತ್ತಿದೆ. ಸರಕಾರಿ ಆಸ್ಪತ್ರೆ ರೋಗಿಗಳಿಗೆ ಊಟದೊಂದಿಗೆ ಹಣ್ಣೂ ನೀಡಲಾಗುತ್ತಿದೆ. ವಿವಿಧೆಡೆ ಸೇವೆ ಸಲ್ಲಿಸುತ್ತಿರುವವರಿಗೆ ಅನ್ನ ನೀಡುವ ಮೂಲಕ ಸಂಸ್ಥೆ ಮಾನವೀಯ ಕಾರ್ಯ ಮಾಡುತ್ತಿದೆ ಎಂದು ಕಾರ್ಕಳ ಡಿವೈಎಸ್‌ಪಿ ಭರತ್ ರೆಡ್ಡಿ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.