ಮಾಜಿ ಸಚಿವ ವಿನಯ್ ಕುಮಾರ್ ಸೊರಕೆರವರಿಗೆ ಮಾತೃ ವಿಯೋಗ
Team Udayavani, Jul 8, 2023, 10:34 AM IST
ಕಾಪು:ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ಶ್ರೀ ವಿನಯ್ ಕುಮಾರ್ ಸೊರಕೆ ರವರ ತಾಯಿ ಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ.
ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ.
ಇವರ ಅಂತ್ಯ ಸಂಸ್ಕಾರವನ್ನು ಇಂದು ಮಧ್ಯಾಹ್ನ 1.30 ರ ನಂತರ ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆಯಲ್ಲಿ ನೆಡೆಯುವುದು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್ಸಿಪಿ ವರಿಷ್ಠ ಶರದ್
Somy Ali: ಸುಶಾಂತ್ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.