Fraud Case ಉದ್ಯೋಗದ ಆಮಿಷ: ವಂಚನೆ
Team Udayavani, Jul 17, 2024, 11:19 PM IST
ಉಡುಪಿ: ಸೋಶಿಯಲ್ ಮೀಡಿಯಾದಲ್ಲಿ ಬಂದಿದ್ದ ಪಾರ್ಟ್ ಟೈಮ್ ಉದ್ಯೋಗದ ಜಾಹೀರಾತು ನಂಬಿ ಲಿಂಕ್ ಕ್ಲಿಕ್ ಮಾಡಿದ್ದ ಯುವತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ನಿಶ್ಮಿತಾ (25) ಹಣ ಕಳೆದು ಕೊಂಡವರು.
ಸಾಮಾಜಿಕ ಜಾಲ ತಾಣದಲ್ಲಿ ಪಾರ್ಟ್ಟೈಮ್ ಉದ್ಯೋಗದ ಬಗ್ಗೆ ಜಾಹೀರಾತು ಬಂದಿದ್ದು, ಅದನ್ನು ಕ್ಲಿಕ್ ಮಾಡಿ ನೋಂದಣಿ ಮಾಡಿಕೊಂಡಿದ್ದರು. ಆ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ತೆರಿಗೆ ಹಾಗೂ ಖಾತೆಯನ್ನು ಚಾಲ್ತಿಯಲ್ಲಿ ಇಡಲು ಜು. 11ರಿಂದ 14ರ ವರೆಗೆ ಹಂತ ಹಂತವಾಗಿ 2,06,507 ರೂ. ಆನ್ಲೈನ್ನಲ್ಲಿ ವರ್ಗಾಯಿಸಿಕೊಂಡು ವಂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.