Fraud Case ಸ್ಟಾಕ್ ಮಾರುಕಟ್ಟೆಯಲ್ಲಿ ಲಾಭದ ಆಮಿಷ: ಲಕ್ಷಾಂತರ ರೂ. ವಂಚನೆ
Team Udayavani, Jul 13, 2024, 1:16 AM IST
ಉಡುಪಿ: ಸ್ಟಾಕ್ ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಆಮಿಷ ಒಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.
ಬೈಲಕೆರೆಯ ಕೆ. ಗುರುಪ್ರಸಾದ್ ವಂಚನೆಗೊಳಗಾದವರು. ಇವರ ವಾಟ್ಸಾಪ್ ಸಂಖ್ಯೆಗೆ ಜಿಎಸ್ಎಎಂ ಮಾರುಕಟ್ಟೆ ಕಂಪೆನಿಯಲ್ಲಿ ಕಡಿಮೆ ಹಣವನ್ನು ಹೂಡಿಕೆ ಮಾಡಿ ಹೆಚ್ಚಿನ ಹಣ ಪಡೆಯಬಹುದು ಎಂಬ ಆಮಿಷ ಒಡ್ಡಲಾಗಿತ್ತು. ಅದನ್ನು ನಂಬಿದ ಅವರು ಜೂ.26ರಿಂದ ಜು.2ರ ವರೆಗೆ ರಂದು ಐಎಂಪಿಎಸ್ ಹಂತಹಂತವಾಗಿ 1,00,000 ರೂ.ಗಳನ್ನು ವರ್ಗಾವಣೆ ಮಾಡಿದ್ದರು. ಆದರೆ ಅಪರಿಚಿತ ಆರೋಪಿಯು ಹಣ ಹಿಂದಿರುಗಿಸದೆ ವಂಚನೆ ಎಸಗಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.