Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ
Team Udayavani, Sep 28, 2024, 10:10 PM IST
ಉಡುಪಿ: ಗುಜರಿ ವ್ಯಾಪಾರ ನಡೆಸುವ ಅಲೆವೂರಿನ ರಾಮ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಆನ್ಲೈನ್ ಮೂಲಕ ಬ್ಯಾಟರಿ ವ್ಯಾಪಾರ ಮಾಡುವ ಬಗ್ಗೆ ಮಾತುಕತೆ ನಡೆಸಿ ವಂಚನೆ ಮಾಡಿದ್ದಾರೆ.
ಸೆ.26ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ನಮ್ಮಲ್ಲಿ ಅಪಾರ ಬ್ಯಾಟರಿಗಳಿದ್ದು, ಎಷ್ಟಕ್ಕೆ ಕೊಂಡುಕೊಳ್ಳುವಿರಿ ಎಂದು ಕೇಳಿದ್ದು, ಕೆ.ಜಿ. ಗೆ 85 ರೂ. ನಂತೆ ಮಾತುಕತೆ ನಡೆಸಿದ್ದಾರೆ. ಅಪರಿಚಿತ ವ್ಯಕ್ತಿಯ ಬೇಡಿಕೆಯಂತೆ ರಾಮ 25 ಸಾ. ರೂ. ಅನ್ನು ಫೋನ್ ಪೇ ಮೂಲಕ ಪಾವತಿಸಿದ್ದಾರೆ. ಬಳಿಕ ಹಣ ಪಡೆದವರ ಫೋನ್ ಸ್ವಿಚ್ಆಫ್ ಆಗಿದೆ ಎಂದು ದೂರು ನೀಡಲಾಗಿದೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.