ಮಾಬುಕಳದಿಂದ ಕುಂದಾಪುರ ವರೆಗೆ ಬಿಜೆಪಿಯ ಕಾಲ್ನಡಿಗೆ ಜಾಥಾ

Team Udayavani, Aug 17, 2017, 7:40 AM IST

16082017KLR-E-5(A).jpg

ಕೋಟೇಶ್ವರ: ಭಾರತೀಯ ಜನತಾ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಮಾಬುಕಳದಿಂದ ಕುಂದಾಪುರ ತನಕ ನಡೆದ ಬೃಹತ್‌ ಕಾಲ್ನಡಿಗೆ ಜಾಥಾವು ಆ. 16 ರಂದು ಮಧ್ಯಾಹ್ನ 3 ಗಂಟೆಗೆ ಕೋಟೇಶ್ವರ ತಲುಪಿದ್ದು ಜಾಥಾದಲ್ಲಿ ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಾಜಿ ಲೋಕಸಭಾ ಸದಸ್ಯ ಜಯಪ್ರಕಾಶ ಹೆಗ್ಡೆ ಪಾಲ್ಗೊಂಡಿದ್ದರು.

ಬಿಜೆಪಿಯ ವಿವಿಧ ಸಂಘಟನೆಗಳ ಪ್ರಮುಖರು ಜಿ.ಪಂ. ತಾ.ಪಂ. ಹಾಗೂ ಗ್ರಾ.ಪಂ. ಗಳ ಅಧ್ಯಕ್ಷರು ಉಪಾಧ್ಯಕರು ಸದಸ್ಯರು ಸಹಿತ ನಾನಾ ಭಾಗಗಳಿಂದ ಆಗಮಿಸಿ ಬಿಜೆಪಿ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಆಡಳಿತರೂಢ ಕಾಂಗ್ರೆಸ್‌ ಪಕ್ಷದ ಆಡಳಿತ ವಿಫಲತೆಯನ್ನು ವಿವರಿಸಿದರಲ್ಲದೇ ಬಡವರ ಹಕ್ಕುಪತ್ರ, ಮರಳುಗಾರಿಕೆ, ಪಡಿತರ ಚೀಟಿ ವಿತರಣೆ ಸಹಿತ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರಲ್ಲಿ ವಿಫಲ ರಾಗಿರುವುದು ಜಿಲ್ಲೆಯ ಜನರಿಗೆ ಮೋಸ ಮಾಡಿದಂತಾಗಿದೆ. ಎಂದರು.

ಮಾಜಿ ಲೋಕಸಭಾ ಸದಸ್ಯ ಜಯಪ್ರಕಾಶ್‌ ಹೆಗ್ಡೆ ಮಾತನಾಡಿ ಜಿಲ್ಲೆಯ ಜನರಿಗೆ ಮೋಸ ಮಾಡಿರುವ ಕಾಂಗ್ರೆಸ್‌ ಸರಕಾರವು ಬಹು ಮುಖ್ಯವಾಗಿ ಮರಳುಗಾರಿಕೆ ಸಹಿತ ಇನ್ನಿತರ ಯೋಜನೆ ಒದಗಿಸುವುದರಲ್ಲಿ ಎಡವಿದ್ದು ಅನೇಕ ಕಾರ್ಮಿಕರ ಬದುಕಿನ ಮೇಲೆ ಬರೆ ಎಳೆದಂತಾಗಿದೆ. ಈ ಒಂದು ವಿದ್ಯಮಾನದಿಂದ ಬೇಸತ್ತ ಈ ಭಾಗದ ಜನರು ಕಾಲ್ನಡಿಗೆಯ ಜಾಥಾ ಮೂಲಕ ಸರಕಾರದ ವೈಫಲ್ಯವನ್ನು ಜನರಿಗೆ ಮುಟ್ಟಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಜಾಥಾದಲ್ಲಿ ಬಿಜೆಪಿಯ ಪ್ರಮುಖರಾದ ರಾಜೇಶ್‌ ಕಾವೇರಿ, ಬೆಳ್ವೆ ವಸಂತ ಕುಮಾರ್‌ ಶೆಟ್ಟಿ, ಕಿಶೋರ್‌ ಕುಮಾರ್‌, ಜಾನಕಿ ಬಿಲ್ಲವ, ರವೀಂದ್ರ ದೊಡ್ಮನೆ, ಉದಯ ನಾಯಕ್‌, ರಂಜಿತ್‌ ಕುಮಾರ್‌ ಶೆಟ್ಟಿ, ಗಿರೀಶ್‌ ಕುಂದಾಪುರ ಇನ್ನಿತರ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.