ವಾಟ್ಸಾಪ್ ಮೂಲಕ ಚಿಕಿತ್ಸೆಗೆ ಹಣ ಸಂಗ್ರಹ
Team Udayavani, Mar 19, 2019, 1:00 AM IST
ಹಿರಿಯಡಕ :ಹೆಬ್ರಿಯ ಹುತ್ತುರ್ಕೆ ಹುಯ್ನಾಲುಜಡ್ಡು ಎಂಬಲ್ಲಿ ಕಡು ಬಡತನದಿಂದ ಹರಕಲು ಗುಡಿಸಲಿನಲ್ಲಿ ವಾಸವಾಗಿದ್ದ ಲಕ್ಷ್ಮಣ ನಾಯ್ಕ ಜಯಂತಿ ನಾಯ್ಕ ದಂಪತಿಯ ಮಗಳು ವಿದ್ಯಾಶ್ರೀ ಅನಾರೋಗ್ಯದಿಂದ ಬಳಲುತಿದ್ದು, ಆಕೆಯ ಸಹಪಾಠಿಗಳು ಸ್ಪಂದಿಸಿ ಇತರಿಗೆ ಮಾದರಿಯಾಗಿದ್ದಾರೆ
ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿದ್ಯಾ ಸಂಧಿವಾತದಿಂದ ಬಳಲುತಿದ್ದು, ಚಿಕಿತ್ಸೆಗಾಗಿ ಈಗಾಗಲೇ 2 ಲಕ್ಷ ರೂ. ಗಳಷ್ಟು ಖರ್ಚಾಗಿದೆ. ತಮ್ಮೊಂದಿಗೆ ಕಲಿತ ಸಹಪಾಠಿ ಕಷ್ಟದಲ್ಲಿರುವುದನ್ನು
ಮನಗಂಡ ಕಾಲೇಜಿನ ಹಳೆ ವಿದ್ಯಾರ್ಥಿಗಳು ಒಟ್ಟುಗೂಡಿ 50ಸಾವಿರ ರೂ. ಸಂಗ್ರಹಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ.
ವಾಟ್ಸಾಪ್ ಮೂಲಕ ಸಂಪರ್ಕ
ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಕೃಷ್ಣಾನಂದ ಪೈ ಎನ್ನುವವರು ವಿದ್ಯಾಶ್ರೀ ಅವರ ಕಷ್ಟವನ್ನು ಅರಿತು ಸುಮಾರು 120 ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಹಣ ಸಂಗ್ರಹಿಸಿದ್ದಾರೆ. ಸುಮಾರು 50 ಸಾವಿರ ರೂ. ಗಳನ್ನು ಆಕೆಗೆ ನೀಡುವ ಮೂಲಕ ಸಾಮಾಜಿಕ ಜಾಲ ತಾಣದ ಸದುಪಯೋಗವನ್ನು ಹೀಗೂ ಮಾಡಬಹುದು ಎಂಬುದನ್ನು ತೋರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.