ಗಂಗಾ ಶುದ್ಧೀಕರಣ ಶೀಘ್ರ ಪೂರ್ಣ: ಸತ್ಯಪಾಲ್
Team Udayavani, Sep 28, 2018, 7:00 AM IST
ಉಡುಪಿ: ಗಂಗಾ ನದಿ ಶುದ್ಧೀಕರಣ ಕೆಲಸ ಜನವರಿಯಲ್ಲಿ ಶೇ.70ರಿಂದ 80ರಷ್ಟು ಆಗಲಿದೆ ಎಂದು ಕೇಂದ್ರ ಮಾನವ ಸಂಪದಭಿವೃದ್ಧಿ ಸಹಾಯಕ ಮತ್ತು ಗಂಗಾ ಶುದ್ಧೀಕರಣ ಉಸ್ತುವಾರಿ ಸಚಿವ ಡಾ| ಸತ್ಯಪಾಲ್ ಸಿಂಗ್ ಅವರು ಹೇಳಿದರು.
ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ರಾಜ್ಯ ಸರಕಾರದ ಅನುಷ್ಠಾನದಲ್ಲಿ ನಿರ್ವಹಣೆಯಾಗುತ್ತಿದೆ. ಅಲಹಾಬಾದ್‌ನಿಂದ ಕಾನ್ಪುರದವರೆಗಿನ ಕೈಗಾರಿಕೆಗಳ ಕೊಳಚೆ ನೀರು ನದಿಗೆ ಬಿಡುವುದನ್ನು ನಿರ್ಬಂಧಿಸಲಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡದ ಮುಖ್ಯಮಂತ್ರಿಗಳು ಅತಿ ಶೀಘ್ರ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಅಲಹಾಬಾದ್ ಕುಂಭಮೇಳದ ಹೊತ್ತಿಗೆ ಬಹುತೇಕ ಮುಗಿಯಲಿದೆ ಎಂದರು.
ಮುಂದಿನ ಲೋಕಸಭಾ ಚುನಾವಣೆ ಅಭಿವೃದ್ಧಿ ಮತ್ತು ಸುರಕ್ಷೆಯ ಆಧಾರದಲ್ಲಿ ನಡೆಯಲಿದೆ ಎಂದರು. ನಕ್ಸಲ್ ಪೀಡೆ ಕುರಿತು ಪ್ರಶ್ನಿಸಿದಾಗ, ಅವರು ಯುವಕರ ಮನಸ್ಸನ್ನು ಕೆಡಿಸಿ ಕಾರ್ಯ ಸಾಧಿಸುತ್ತಿದ್ದಾರೆ. ಸೈದ್ಧಾಂತಿಕವಾಗಿ ಅದಕ್ಕೆ ಉತ್ತರಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್ ರಾಜ್ಯಭಾರ!
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.