ಗಂಗೊಳ್ಳಿ:ಹೊತ್ತಿ ಉರಿದ ಬೋಟ್;10 ಮೀನುಗಾರರು ಪಾರು
Team Udayavani, Nov 7, 2017, 5:06 PM IST
ಕುಂದಾಪುರ: ಇಲ್ಲಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಸೋಮವಾರ ಸಂಜೆ ಘೋರ ದುರಂತವೊಂದು ತಪ್ಪಿಹೋಗಿದ್ದು, ಬೋಟ್‌ವೊಂದು ಹೊತ್ತಿ ಉರಿದಿದ್ದು 10 ಮಂದಿ ಮೀನುಗಾರರು ಅದೃಷ್ಟವಷಾತ್ ಪಾರಾಗಿದ್ದಾರೆ.
ಅಕ ಪಕ್ಕದ ಮೀನುಗಾರಿಕಾ ಬೋಟ್‌ಗಳಲ್ಲಿದ್ದ ಮೀನುಗಾರರು ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ರಕ್ಷಣಾ ಕಾರ್ಯಕ್ಕಿಳಿದು ಎಲ್ಲರನ್ನೂ ರಕ್ಷಿಸಿದ್ದಾರೆ.
ಶಾರ್ಟ್ ಸರ್‌ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಂಪೂರ್ಣ ಸುಟ್ಟು ಭಸ್ಮವಾಗಿದೆ . ಅಪಾರ ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್
Rajyotsava Award: ಅರುಣ್ ಯೋಗಿರಾಜ್ ಸೇರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Siddaramaiah; ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಟಿ.ಜೆ.ಅಬ್ರಹಾಂ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್
Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.