ಗಂಗೊಳ್ಳಿ : ಕಡಲು ಕೊರೆತ ಪ್ರದೇಶಕ್ಕೆ ಸಿಪಿಎಂ ನಿಯೋಗ

Team Udayavani, Jul 28, 2018, 7:00 AM IST

2707kdlm4ph.jpg

ಕುಂದಾಪುರ: ಗಂಗೊಳ್ಳಿಯ ಸಮುದ್ರ ಕಿನಾರೆಯ ಸಾಂತನಕೇರಿಯಲ್ಲಿ  8 ಕುಟುಂಬಗಳು ಕಡಲು ಕೊರೆತ ದಿಂದಾಗಿ ತೀವ್ರ ಆತಂಕ ಎದುರಿಸುತ್ತಿದ್ದು ಶುಕ್ರವಾರ ಸಿಪಿಎಂ ಪಕ್ಷದ ನಿಯೋಗವು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿತು.

ಈಗಾಗಲೇ ಕಡಲ ಕೊರೆತದ ರಭಸಕ್ಕೆ ತಂಗಿನ ತೋಟಗಳು, ಆಸ್ತಿ ಪಾಸ್ತಿ ಹಾನಿಗೊಳಗಾಗಿದ್ದು ಕುಟುಂಬಗಳು ನಷ್ಟ ಅನುಭವಿಸಿವೆ. ಕುಟುಂಬಗಳು ಪ್ರತಿದಿನ ರಾತ್ರಿ ನಿದ್ದೆ ಮಾಡದೇ ಆತಂಕದಿಂದ ಬದುಕುವಂತಾಗುತಿದೆ ಎಂದು ಕುಟುಂಬದ ಹಿರಿಯ ಜೀವಗಳು ನಿಯೋಗದ ಜತೆ ತಮ್ಮ ಅಳಲು ತೋಡಿಕೊಂಡರು. ಕಡಲು ಕೊರೆತ ತಡೆಗಟ್ಟಲು ಶಾಶ್ವತ ಪರಿಹಾರಕ್ಕಾಗಿ ಸರಕಾರ ಶೀಘ್ರ ಕ್ರಮ ವಹಿಸಲು ಒತ್ತಾಯಿಸಿ ಸ್ಥಳೀಯರಿಂದ ಸಹಿ ಸಂಗ್ರಹಿಸಿ ಜಿಲ್ಲಾಧಿಕಾರಿ ಬಳಿ ನಿಯೋಗ ತೆರಳುವುದಕ್ಕೆ ತೀರ್ಮಾನಿಸಲಾಯಿತು.
 
ನಿಯೋಗದಲ್ಲಿ ಸಿಪಿಎಂ ಬೆ„ಂದೂರು ವಲಯ ಕಾರ್ಯದರ್ಶಿ ಸುರೇಶ್‌ ಕಲ್ಲಾಗರ, ಮುಖಂಡರಾದ ವೆಂಕಟೇಶ್‌ ಕೋಣಿ, ಸ್ಥಳೀಯ ಮುಖಂಡರಾದ ಚಿಕ್ಕ ಮೋಗವೀರ, ಅರುಣ್‌ ಕುಮಾರ್‌ ಗಂಗೊಳ್ಳಿ, ಸುಶೀಲ, ವಿವೇಕ್‌, ಅಭಿನಂದನ್‌ ಇದ್ದರು.ಜಿಲ್ಲಾಡಳಿತ ಶೀಘ್ರ ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ನಿಯೋಗ ಹೇಳಿದೆ.

ಟಾಪ್ ನ್ಯೂಸ್

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

6

Kundapura: ಗೋಸಾಗಾಟ ತಡೆದ ಸಿಸಿಟಿವಿ ವೀಕ್ಷಣೆ

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.