Gangolli: ಕ್ರಿಮಿನಲ್ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು
ನೂಜಾಡಿ ಗ್ರಾಮದಲ್ಲಿ ಮರಳು ಅಕ್ರಮವಾಗಿ ಸಾಗಾಟ; ಪ್ರಕರಣ ದಾಖಲು
Team Udayavani, Nov 25, 2024, 3:08 AM IST
ಗಂಗೊಳ್ಳಿ: ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಕ್ರಿಮಿನಲ್ ಹಿನ್ನೆಲೆಯವರು ಕೋಮು ಸೂಕ್ಷ್ಮ ಪ್ರದೇಶದಲ್ಲಿ ಶಾಂತಿಭಂಗ ಮಾಡಬಹುದು ಎಂಬ ಕಾರಣದಿಂದ ಮೂವರ ಮೇಲೆ ಕೇಸು ದಾಖಲಿಸಲಾಗಿದೆ. ಅಬ್ಬು ಮೊಹಮ್ಮದ್, ತೌಫಿಕ್ (38) ಹಾಗೂ ನವಾಜ್ (33) ಈ ಮೂವರ ಮೇಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮರಳು ಸಾಗಾಟ; ಪ್ರಕರಣ ದಾಖಲು
ನೂಜಾಡಿ ಗ್ರಾಮದ ಬಗ್ವಾಡಿ ಮಹಿಷ ಮರ್ದಿನಿ ದೇವಸ್ಥಾನದ ಬಳಿ ರಸ್ತೆಯಲ್ಲಿ ಟಿಪ್ಪರ್ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದನ್ನು ಎಸ್ಐ ಹರೀಶ್ ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ. ಪೊಲೀಸರನ್ನು ನೋಡಿ ಚಾಲಕ ಓಡಲು ಪ್ರಾರಂಭಿಸಿದ್ದು, ಚಾಲಕನನ್ನು ರಕ್ಷತ್ ಎಂದು ಗುರುತಿಸಲಾಗಿದೆ. ಅಂದಾಜು 7,500 ರೂ. ಮೌಲ್ಯದ 1.5 ಯುನಿಟ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.