Udupi: ಜೀನ್‌ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರಿಗೆ ಸಮ್ಮಾನ

Team Udayavani, Sep 27, 2024, 1:24 AM IST

Udupi: ಜೀನ್‌ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರಿಗೆ ಸಮ್ಮಾನ

ಉಡುಪಿ: ಜೆನೆಟಿಕ್ಸ್‌ ಆ್ಯಂಡ್‌ ಜೀನ್‌ ಥೆರಪಿ ಸಂಸ್ಥೆ ಹಾಗೂ ಬೆಂಗಳೂರಿನ ನಾರಾಯಣ ನೇತ್ರಾಲಯ ಫೌಂಡೇಶನ್‌ ಆಶ್ರಯ ದಲ್ಲಿ ಆನುವಂಶಿಕ ಅಸ್ವಸ್ಥತೆ, ರೋಗ ನಿರ್ಣಯ ಹಾಗೂ ನಿಖರವಾದ ಔಷಧ ಪ್ರಯೋಗ ವಿಷಯಗಳ ಬಗ್ಗೆ ರಾಷ್ಟ್ರೀಯ ಮಟ್ಟದ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೇತ್ರ ಚಿಕಿತ್ಸಾ ಸಂಶೋಧನೆಯಲ್ಲಿ ನೀಡಿದ ಕೊಡುಗೆಯನ್ನು ಪರಿಗಣಿಸಿ ಸಮ್ಮೇ ಳನದಲ್ಲಿ ಆಹ್ವಾನಿತ ಅತಿಥಿಯಾಗಿ ಭಾಗವಹಿಸಿದ ಪ್ರಸಾದ್‌ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರನ್ನು ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾದ ಡಾ| ಡಿ. ವೈ. ಚಂದ್ರಚೂಡ್‌ ಗೌರವಿಸಿದರು.

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಕೂಡ್ಲಿಗಿ ಶಾಸಕ ಡಾ| ಶ್ರೀನಿವಾಸ್‌ ಎನ್‌. ಟಿ., ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ನಾರಾಯಣ ನೇತ್ರಾಲಯದ ಚೇರ್ಮನ್‌ ಡಾ| ರೋಹಿತ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

k

Protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ಕಂದಾಯ ಸೇವೆ ವ್ಯತ್ಯಯ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

New Industrial Area Construction: ಭೂ ಸ್ವಾಧೀನ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

New Industrial Area Construction: ಭೂ ಸ್ವಾಧೀನ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

CM ರಾಜೀನಾಮೆ ನೀಡುವುದು ಸೂಕ್ತ: ಸಂಸದ ಕೋಟ ಶ್ರೀನಿವಾಸ ಪೂಜಾರಿ

CM ರಾಜೀನಾಮೆ ನೀಡುವುದು ಸೂಕ್ತ: ಸಂಸದ ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.