ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು  ರಾಜೀನಾಮೆ ನೀಡಲಿ


Team Udayavani, Feb 26, 2017, 2:05 PM IST

KS-800-an.jpg

ತೆಕ್ಕಟ್ಟೆ (ಕುಂಭಾಶಿ): ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಪ್ರಭಾರಿ, ವಿಧಾನ ಪರಿಷತ್‌ನ ವಿಪಕ್ಷದ ನಾಯಕ  ಕೆ.ಎಸ್‌. ಈಶ್ವರಪ್ಪ ಫೆ. 25ರಂದು ಕುಂಭಾಶಿ ಆನೆಗುಡ್ಡೆ ವಿನಾಯಕ ದೇಗುಲಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ  ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ  ಅವರು ವಿಧಾನ ಪರಿಷತ್‌ನ ವಿಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ಹಾಗೂ ವಿಜಯಲಕ್ಷ್ಮೀ ದಂಪತಿಯನ್ನು  ದೇಗುಲದ ವತಿಯಿಂದ  ಶಾಲು ಹೊದೆಸಿ ಮಹಾಪ್ರಸಾದ ನೀಡಿದರು.

ವಿಧಾನ ಪರಿಷತ್‌ನ ವಿಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ಅವರು ಮಾತನಾಡಿ, ಪ್ರಸ್ತುತ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ನಿವಾಸದ ಮೇಲೆ ನಡೆದ ಐಟಿ ದಾಳಿ ಸಂದರ್ಭ ಇಂಥದೊಂದು ಡೈರಿಯಲ್ಲಿ  ಕಾಂಗ್ರೆಸ್‌ ಹೈಕಮಾಂಡ್‌  ರಾಜ್ಯದ ಸಚಿವರಿಂದ ಕೋಟ್ಯಂತರ ರೂ. ಕಪ್ಪ ಸಂದಾಯವಾಗಿರುವುದು ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ  ನಡೆಯ ದಿರುವಷ್ಟು  ನೇರವಾಗಿ ದಾಖಲೆ ಸಮೇತ ಸಿಕ್ಕಿರುವ ಭ್ರಷ್ಟಾಚಾರ ಇದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ನೈತಿಕ ಹೊಣೆ ಹೊತ್ತು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀ ನಾಮೆ ನೀಡಬೇಕು. ಇಲ್ಲದಿದ್ದಲ್ಲಿ  ರಾಜೀನಾಮೆ ಕೊಡುವವರೆಗೂ ಉಗ್ರವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಈ  ಸಂದರ್ಭ ರಾಜೇಶ್‌ ಕಾವೇರಿ, ಬೇಳೂರು ಪ್ರವೀಣ ಕುಮಾರ್‌ ಶೆಟ್ಟಿ,  ಕಿಶೋರ್‌ ಕುಮಾರ್‌ ಕುಂದಾಪುರ,  ಸುರೇಶ್‌ ಶೆಟ್ಟಿ ಕಾಡೂರು,  ಕೆ. ರಮಣ ಉಪಾಧ್ಯಾಯ,  ಆನಂದರಾಮ್‌ ಉರಾಳ,  ಕೆ. ಕೃಷ್ಣರಾಜ ಉಪಾಧ್ಯಾಯ ಮತ್ತು ಕೆ. ರವಿರಾಜ ಉಪಾಧ್ಯಾಯ,  ಪ್ರತಾಪ್‌ ಶೆಟ್ಟಿ ಮೊಳಹಳ್ಳಿ,  ಸುರೇಶ್‌ ಪೇತ್ರಿ,  ಗೋಪಾಡಿ ಗಣೇಶ್‌ ಭಟ್‌, ಶ್ರೀನಿವಾಸ ಕುಂದರ್‌ , ಕಾಂತೇಶ್‌, ಶಾಲಿನಿ, ಬಿಜೆಪಿ  ಕಾರ್ಯಕರ್ತರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.