“ಇನ್ನಷ್ಟು ಜನಸೇವೆಗೆ ಅವಕಾಶ ನೀಡಿ’
Team Udayavani, May 1, 2018, 6:50 AM IST
ಉಪ್ಪುಂದ: ಬೈಂದೂರು ತಾ|, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಗ್ರಾಮಗಳಿಗೆ ರಸ್ತೆ ಸೇರಿದಂತೆ ಹಲವು ಸೌಕರ್ಯಗಳು ಬೈಂದೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಪ್ರಗತಿಗಾಗಿ ಕಳೆದ ಐದು ವರ್ಷದಲ್ಲಿ ಶ್ರಮಿಸಿದ್ದು ಇನ್ನಷ್ಟು ಜನಸೇವೆ ಮಾಡಲು ಅವಕಾಶ ನೀಡಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಹೇಳಿದರು.
ಅವರು ಬಿಜೂರು, ಕೆರ್ಗಾಲ್, ನಂದನವನ ಮೊದಲಾದೆಡೆ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ ಬೈಂದೂರು ಕ್ಷೇತ್ರದ ಅಭಿವೃದ್ಧಿಯ ಜತೆಗೆ ರಾಜ್ಯ ಸರಕಾರ ಹು¾ಕೊಂಡ ಹತ್ತಾರು ಜನಪ್ರಿಯ ಯೋಜನೆಗಳು, ರೈತರ ಸಾಲ ಮನ್ನಾ ಸೇರಿದಂತೆ ಹಲವು ಸೌಲಭ್ಯಗಳು ಜನಸಾಮಾನ್ಯರಿಗೆ ಹೆಚ್ಚು ತಲುಪಿದೆ ಎಂದರು.
ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಜಗದೀಶ ದೇವಾಡಿಗ, ಮುಖಂಡರುಗಳಾದ ರಘುರಾಮ ಶೆಟ್ಟಿ, ಗೋಕುಲ್ ಶೆಟ್ಟಿ, ಮೋಹನ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.