ಆಭರಣ ವಿನ್ಯಾಸಕ್ಕೆ ಜಾಗತಿಕ ಬೇಡಿಕೆ 

Team Udayavani, Feb 23, 2019, 12:30 AM IST

gems-and-jwelellery.jpg

ಉಡುಪಿ: ಫ್ಯಾಶನ್‌ ಜಗತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ ಎಂದು ಕೇಂದ್ರ ವಾಣಿಜ್ಯ, ಕೈಗಾರಿಕೆ ಹಾಗೂ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ತಿಳಿಸಿದ್ದಾರೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ ಒಳಪಟ್ಟ ಜೆಮ್ಸ… ಆ್ಯಂಡ್‌ ಜುವೆಲರಿ ಎಕ್ಸ್‌ ಪೋರ್ಟ್‌ ಪ್ರಮೋಶನ್‌ ಕೌನ್ಸಿಲ್‌ (ಜಿಜೆಇಪಿಸಿ)ನ ಅಂಗ ಸಂಸ್ಥೆಯಾದ ಉಡುಪಿ ಕರಾವಳಿ ಬೈಪಾಸ್‌ ಬಳಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಜೆಮ್ಸ… ಆ್ಯಂಡ್‌ ಜುವೆಲರಿಯನ್ನು (ಐಐಜಿಜೆ) ಶುಕ್ರವಾರ ದಿಲ್ಲಿಯಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭ ಕೊಯಮತ್ತೂರಿನಲ್ಲಿ ಸ್ವರ್ಣೋದ್ಯಮಿಗಳಿಗೆ ಉಪ ಯೋಗವಾಗುವ ಆಧುನಿಕ ಯಂತ್ರೋಪಕರಣಗಳಿರುವ ಕಾಮನ್‌ ಫೆಸಿಲಿಟಿ ಸೆಂಟರ್‌ಗೆ ಶಂಕುಸ್ಥಾಪನೆ ಮಾಡಿದರು.
 
ಇಂದು ಜಗತ್ತು ಫ್ಯಾಶನ್‌ ಮೇಲೆ ನಿಂತಿದೆ. ಆಭರಣ ವಿನ್ಯಾಸ ಅಂತಾ ರಾಷ್ಟ್ರೀಯ ಮಟ್ಟದ ಉದ್ಯೋಗವಾಗಿ ಹೊರಹೊಮ್ಮಿದೆ. ದೇಶದಲ್ಲಿ ವಿನ್ಯಾಸಕ ರಿಗೆ ಬೇಡಿಕೆಯಿದ್ದು, ಯುವ ಸಮುದಾಯ ಅದರ ಪ್ರಯೋಜನ ಪಡೆಯ ಬೇಕು ಎಂದು ಕರೆ ನೀಡಿದರು.

ಉಡುಪಿ ಭಕ್ತನ ಭಕ್ತಿಗೆ ದೇವರು ಒಲಿದ ನಾಡು, ವಿಶ್ವ ಪ್ರಸಿದ್ಧಿ ಹೋಟೆಲ್‌ಗ‌ಳ ನೀಡಿದ ಜಿಲ್ಲೆಯಲ್ಲಿ ಐಐಜಿಜೆಟಿಸಿ ಆರಂಭಿಸಲಾಗಿದೆ. ಮುಂದೆ ಲಕ್ಷಾಂತರ ಮಂದಿ ಶ್ರೇಷ್ಠ ವಿನ್ಯಾಸಕರನ್ನು ಸೃಷ್ಟಿಸುವ ಹೊಣೆ ಹೊತ್ತಿದೆ. ಕೊಯಮತ್ತೂರು ಕೇಂದ್ರದಿಂದ 50,000 ಜನರಿಗೆ ಅನುಕೂಲವಾಗಲಿದೆ ಎಂದರು. 

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯೂ ರಫ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. 50 ಕೋಟಿ ಡಾಲರ್‌ ಮೌಲ್ಯದ ವಸ್ತುಗಳ ರಫ್ತು ಪ್ರಮಾಣ ವನ್ನು ಮುಂದೆ ದುಪ್ಪಟ್ಟು ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಈ ನಿಟ್ಟಿ ನಲ್ಲಿ ದೇಶದಲ್ಲಿ ಸುಮಾರು 2,500 ಕೋ. ರೂ. ವೆಚ್ಚದಲ್ಲಿ ಪಾದರಕ್ಷೆ ಉದ್ಯಮ ವನ್ನು ಸ್ಥಾಪಿಸಲಾಗುತ್ತಿದೆ. ಒಟ್ಟು 54 ರಾಷ್ಟ್ರಗಳ ಜತೆ ಮಾತುಕತೆ ನಡೆಸಿ ವ್ಯಾಪಾರ ವೃದ್ಧಿಗೆ ಪ್ರಯತ್ನಿಸಲಾಗುತ್ತದೆ ಎಂದರು.

ಉಡುಪಿಯಲ್ಲಿ ಸಾಂಕೇತಿಕ ಉದ್ಘಾಟನೆ 
ಉಡುಪಿಯಲ್ಲಿ ಜಿಜೆಇಪಿಸಿ ಪೂರ್ವ ವಲಯದ ಅಧ್ಯಕ್ಷ ಪ್ರಕಾಶ ಪಿಂಚಾ ಅವರು ಕೇಂದ್ರವನ್ನು ಸಾಂಕೇತಿಕವಾಗಿ ಉದ್ಘಾಟಿಸಿದರು. ಜಿಲ್ಲಾ ಜುವೆಲರಿ ಅಸೋಸಿಯೇಶನ್‌ ಅಧ್ಯಕ್ಷ ಅಲೆವೂರು ನಾಗರಾಜ್‌ ಆಚಾರ್ಯ, ಕರ್ನಾಟಕ ಸ್ಟೇಟ್‌ ಜುವೆಲರಿ ಫೆಡರೇಶನ್‌ ಅಧ್ಯಕ್ಷ ಜಯ ಆಚಾರ್ಯ ಉಪಸ್ಥಿತರಿದ್ದರು. ಮಧು ಕಾರ್ಯಕ್ರಮ ನಿರ್ವಹಿಸಿದರು. ಉಡುಪಿ ಕೇಂದ್ರದಲ್ಲಿ ಎರಡು ತಿಂಗಳುಗಳ ನಾಲ್ಕು ಕೋರ್ಸುಗಳಿದ್ದು ವಿದ್ಯಾರ್ಥಿಗಳ ಸಂಖ್ಯೆ ನಿಧಾನವಾಗಿ ಹೆಚ್ಚುತ್ತಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಸ್ವರ್ಣಾಭರಣ ತರಬೇತಿ ನೀಡಲಾಗುತ್ತಿದೆ. 

ಟಾಪ್ ನ್ಯೂಸ್

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.