Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
Team Udayavani, Oct 28, 2024, 10:24 AM IST
ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಪರ್ಯಾಯ ಶ್ರೀಕೃಷ್ಣ ಮಠದಿಂದ ಆಯೋಜಿಸಲ್ಪಟ್ಟ ಗೂಡು ದೀಪ ಸ್ಪರ್ಧೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಸಾಂಪ್ರದಾಯಿಕ ವಿಭಾಗ, ಆಧುನಿಕ ವಿನ್ಯಾಸದ ಗೂಡುದೀಪ ಸಹಿತ ಸಾಂಸ್ಕೃತಿಕ ಪರಂಪರೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ಗುರಿಯೊಂದಿಗೆ ಈ ಸ್ಪರ್ಧೆಗಳನ್ನು ಆಯೋಜಿಸಲಾಯಿತು ಎಂದು ಪುತ್ತಿಗೆ ಶ್ರೀಗಳು ತಿಳಿಸಿದರು.
ಗೂಡುದೀಪ ನಿರ್ಮಾಣದ ಕಲೆಯನ್ನು ಮಕ್ಕಳಲ್ಲಿ ಸಂರಕ್ಷಿಸಿ ಪ್ರೋತ್ಸಾಹಿಸಲು ಮುಂದಾಗಿರುವ ಯುವಕ ಯುವತಿಯರು, ಮಕ್ಕಳಿಗೆ ಅನುಗ್ರಹಪತ್ರ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Udupi: ಯತಿತ್ರಯರ ಜತೆ ನ್ಯಾ. ಸಂತೋಷ್ ಹೆಗ್ಡೆ ಗಂಭೀರ ಚರ್ಚೆ
Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್ ಸೆಟ್ಟಿಂಗ್ನಿಂದ ಅಸಮತೋಲನ
MUST WATCH
ಹೊಸ ಸೇರ್ಪಡೆ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.