ಗೋಪಾಡಿ-ವಕ್ವಾಡಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಮುಹೂರ್ತ ಎಂದು?


Team Udayavani, Aug 30, 2017, 8:40 AM IST

gopadi.jpg

ಕೋಟೇಶ್ವರ: ಮಳೆಗಾಲದ ಮೊದಲು ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಗೋಪಾಡಿ ತಿರುವಿನಿಂದ ಚಾರುಕೊಟ್ಟಿಗೆ ತನಕ ನೂತನ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಕಾಮಗಾರಿ ಮುಗಿಯಬಹುದೆಂಬ ನಿರೀಕ್ಷೆಯಲ್ಲಿದ್ದ ಈ ಭಾಗದ ಜನರ ನಿತ್ಯ ಪ್ರಯಾಣದ ಗೋಳಿನ ಕಥೆ ವ್ಯಥೆಯು ಮಳೆಗಾಲ ಮುಗಿದ ಅನಂತರವಾದರೂ ಆರಂಭಗೊಳ್ಳಬಹುದೆಂಬ ವಿಶ್ವಾಸ ಹೊಂದಿದ್ದ ನಿವಾಸಿಗಳಿಗೆ ವ್ಯಥೆಯೋ ಎಂಬಂತೆ  ಇನ್ನೂ ಕಾಮಗಾರಿ ಆರಂಭಗೊಳ್ಳದಿರುವುದು ಘನ ಹಾಗೂ ಲಘು ವಾಹನಗಳಲ್ಲಿ ಸರ್ಕಸ್‌ ಮಾಡಿ ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ರಾಜ್ಯ ಸರಕಾರದ ಅನುದಾನದಡಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಪ್ರಯತ್ನದ ಫಲವಾಗಿ ಕಾಂಕ್ರೀಟೀಕರಣ ರಸ್ತೆಗೆ ಟೆಂಡರ್‌ ಕರೆಯಲಾಗಿದ್ದು ಟೆಂಡರ್‌ ವಹಿಸಿಕೊಂಡಿರುವ ಗುತ್ತಿಗೆದಾರರು ಕಾಮಗಾರಿಯ ಆರಂಭದ ಹಂತದ ಕೆಲಸ ಕಾರ್ಯಕ್ಕೆ ಅಣಿಯಾಗದಿರುವುದು ವಯೋವೃದ್ಧರಿಂದ ಮೊದಲ್ಗೊಂಡು ಪಾದಚಾರಿಗಳ ವರೆಗೆ ಕಷ್ಟಪಟ್ಟು ಈ ಮಾರ್ಗವಾಗಿ ಸಾಗಬೇಕಾದ ಸಂದಿಗ್ಧ ಪರಿಸ್ಥಿತಿಗೆ ಕೊನೆ ಕಾಣದಿರುವುದರಿಂದ ಇಲ್ಲಿನ ನಿವಾಸಿಗಳು ಗುತ್ತಿಗೆದಾರರಿಗೆ  ಶಾಪ ಹಾಕುತ್ತಿದ್ದಾರೆ. ಮಳೆಗಾಲದ ಈ ಸಂದರ್ಭದಲ್ಲಿ ಕಾಮಗಾರಿ ಆರಂಭಿಸುವುದು ಸೂಕ್ತವಲ್ಲವಾಗಿದ್ದರೂ ಮುಂದಿನ ತಿಂಗಳಾದರೂ ಮಳೆ ಕಡಿಮೆಯಾದ ಸಂದರ್ಭದಲ್ಲಿ ಕಾಮಗಾರಿಗೆ ಚಾಲನೆ ನೀಡಬಹುದು ಎಂಬ ನಿರೀಕ್ಷೆಯಲ್ಲಿರುವ ಗೋಪಾಡಿ ಹಾಗೂ ವಕ್ವಾಡಿ ನಿವಾಸಿಗಳ ನಿರೀಕ್ಷೆ ಹುಸಿಯಾಗದಿರಲಿ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡಿದ್ದಾರೆ.

ಉದಯವಾಣಿಯಲ್ಲಿ  3 ಬಾರಿ ದುಃಸ್ಥಿತಿಯ ಸಚಿತ್ರ ವರದಿ
ಭಾರೀ ಹೊಂಡಗಳಿಂದ ಕೂಡಿರುವ ಈ ಮಾರ್ಗದ ದುಃಸ್ಥಿತಿಯ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ  3 ಬಾರಿ ಚಿತ್ರ ಸಮೇತ ವರದಿ ಪ್ರಕಟವಾಗಿದ್ದರೂ ಕೇವಲ ಭರವಸೆಯ ಮಾತುಗಳು ಜನಪ್ರತಿನಿಧಿಗಳಿಂದ ಕೇಳಿ ಬರುತ್ತಿವೆಯೇ ಹೊರತು ಕಾಮಗಾರಿ ಆರಂಭಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಶೆ„ಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ, ಕೈಗಾರಿಕಾ ಉದ್ಯಮಗಳನ್ನು ಹೊಂದಿರುವ ಈ ಭಾಗವು ಸಾವಿರಾರು ನಿತ್ಯ ಪ್ರಯಾಣಿಕರು ಸಾಗುವ ಮುಖ್ಯ ಮಾರ್ಗವಾಗಿದೆ.

ಟಾಪ್ ನ್ಯೂಸ್

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

12

Kollur: ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ ನಿಧನ

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.