ಸರಕಾರ, ಒಕ್ಕೂಟದ ಸೌಲಭ್ಯಗಳು ಹೈನುಗಾರಿಕೆ ಯಶಸ್ಸಿಗೆ ಪೂರಕ

Team Udayavani, Jul 25, 2017, 9:30 AM IST

1907side7-Heskunda-Milk-Dai.gif

ಸಿದ್ದಾಪುರ: ಸರಕಾರ ಹಾಗೂ ಹಾಲು ಒಕ್ಕೂಟ ಹೈನುಗಾರಿಕೆಗೆ ವಿವಿಧ ಸೌಲಭ್ಯಗಳನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಹೈನುಗಾರರು ಸೌಲಭ್ಯಗಳನ್ನು ಸದು ಪಯೋಗಿಸಿಕೊಂಡು ಯಶಸ್ಸು ಗಳಿಸಬೇಕು ಎಂದು ದ.ಕ. ಸಹಕಾರಿ ಹಾಲು ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ರವಿರಾಜ ಹೆಗ್ಡೆ ಕೊಡವೂರು ಅವರು ಹೇಳಿದರು.

ಅವರು ಹೆಸ್ಕಾಂದ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಿ, ಆಮ್ರಕಲ್ಲು ಮಲ್ಲಿಕಾರ್ಜುನ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.ಹೈನುಗಾರಿಕೆ ಹಾಗೂ ಸಹಕಾರಿ ಸಂಘದ ಏಳಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಸದಸ್ಯರು ಹಾಲಿನ ಶುದ್ಧತೆ, ಗುಣಮಟ್ಟಕ್ಕೆ ಆದ‌Âತೆ ನೀಡಬೇಕು. ಹೆಸ್ಕಾಂದ ಸುತ್ತಮುತ್ತಲಿನ ಜನರು ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಆರಂಭಿಸುವಂತೆ ಬೇಡಿಕೆ ನೀಡಿದ ಮೇರೆಗೆ ಸಹಕಾರಿ ಸಂಘವನ್ನು ಆರಂಭಿಸಲಾಗಿದೆ. ಸದಸ್ಯರು ಉತ್ತಮ ಗುಣಮಟ್ಟದ ಹಾಲನ್ನು ಒದಗಿಸುವ ಮೂಲಕ ಮಾದರಿ ಸಂಘವಾಗಿ ರೂಪಿಸುವ ಹೊಣೆಗಾರಿಕೆಯಿದೆ ಎಂದರು.

ಹೆಸ್ಕಾಂದ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಜ್ಯೋತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಜಾನಕಿ ಹಂದೆ, ನಿರ್ದೇಶಕರಾದ ಹದ್ದೂರು ರಾಜೀವ ಶೆಟ್ಟಿ, ಅಶೋಕ ಕುಮಾರ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಸತ್ಯನಾರಾಯಣ, ಉಪ ವ್ಯವಸ್ಥಾಪಕ ಅನಿಲ್‌ ಕುಮಾರ್‌ ಶೆಟ್ಟಿ, ಬೆಳ್ವೆ ಕ್ಷೇತ್ರ ತಾಲೂಕು ಪಂಚಾಯತ್‌ ಸದಸ್ಯ ಎಸ್‌. ಚಂದ್ರಶೇಖರ ಶೆಟ್ಟಿ ಸೂರೊYàಳಿ, ಬೆಳ್ವೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಭಟ್‌ ಮರೂರು, ಹೆಸ್ಕಾಂದ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉಪಾಧ್ಯಕ್ಷೆ ಜಯಲಕ್ಷ್ಮೀ, ನಿರ್ದೇಶಕರಾದ ಜ್ಯೋತಿ, ಭಾರತಿ, ಗಿರಿಜಾ, ಸುಮನಾ, ಜಯಂತಿ, ಲಲಿತಾ, ಶೀಲಾವತಿ, ಸರಳಾ, ಜ್ಯೋತಿ ಯು., ರತ್ನಾ, ಕಾರ್ಯದರ್ಶಿ ಸ್ವಾತಿ ಇನ್ನಿತರರು ಉಪಸ್ಥಿತರಿದ್ದರು.ಸವಿತಾ ಸ್ವಾಗತಿಸಿದರು. ವಿಸ್ತರಣಾ ಧಿಕಾರಿ ಉಮೇಶ್‌ ಕುಂದರ್‌ ಕಾರ್ಯಕ್ರಮ ನಿರೂಪಿಸಿದರು. ಪುಷ್ಪಾ ವಂದಿಸಿದರು.

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Gangolli ಸ್ಕೂಟರ್‌ ಢಿಕ್ಕಿ: ಮಹಿಳೆಗೆ ಗಾಯ

Gangolli ಸ್ಕೂಟರ್‌ ಢಿಕ್ಕಿ: ಮಹಿಳೆಗೆ ಗಾಯ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kundapura: ಸ್ಕೂಟಿ ನಿಲ್ಲಿಸುವಾಗ ಕುಸಿದು ಬಿದ್ದು ಮಹಿಳೆ ಸಾವು

Kundapura: ಸ್ಕೂಟಿ ನಿಲ್ಲಿಸುವಾಗ ಕುಸಿದು ಬಿದ್ದು ಮಹಿಳೆ ಸಾವು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.