ಗಿಳಿಯಾರು-ಶಿರಿಯಾರ ಮಾರ್ಗವಾಗಿ ಸರಕಾರಿ ಬಸ್ಸು ; ಹರ್ಷ

Team Udayavani, Mar 13, 2019, 1:00 AM IST

Udayavani Kannada Newspaper

ಕೋಟ: ಗ್ರಾಮಾಂತರ ಭಾಗವಾದ ಗಿಳಿಯಾರು, ಬೇಳೂರು ಭಾಗಕ್ಕೆ ಸರಕಾರಿ ಬಸ್ಸು ಸೇವೆ ಆರಂಭಿಸುವಂತೆ ಸ್ಥಳೀಯರು ಸಲ್ಲಿಸಿದ ಮನವಿಯ ಮೇರೆಗೆ ಇದೀಗ ಮಾ.8ರಿಂದ ಕೆ.ಎಸ್‌.ಆರ್‌.ಟಿ.ಸಿ. ಬಸ್ಸು  ಸಂಚಾರ ಆರಂಭಗೊಂಡಿದ್ದು, ಸ್ಥಳೀಯರು ಬಸ್ಸನ್ನು ಸ್ವಾಗತಿಸಿದರು.

ಗಿಳಿಯಾರು, ಬೇಳೂರು, ನೂಜಿ, ಶಿರಿಯಾರ ಮುಂತಾದ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಹಾಗೂ ಸ್ಥಳೀಯರಿಗೆ ಮುಖ್ಯ ಪೇಟೆಗಳಿಗೆ ತೆರಳಲು ಸರಿಯಾದ ಬಸ್ಸು ಸೌಲಭ್ಯವಿಲ್ಲದೆ ಇದುವರೆಗೆ ಸಮಸ್ಯೆಯಾಗಿತ್ತು. ಇದೀಗ ಸಾಕಷ್ಟು ಅನುಕೂಲವಾಗಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.

ಶ್ರೀನಿವಾಸ ಪೂಜಾರಿಯವರಿಗೆ ಧನ್ಯವಾದ ಸಲ್ಲಿಸಿದ ಸ್ಥಳೀಯರು
ತಾ.ಪಂ. ಮಾಜಿ ಸದಸ್ಯ ಭರತ್‌ ಕುಮಾರ್‌ ಶೆಟ್ಟಿಯವರು ಸರಕಾರಿ ಬಸ್ಸು ಸೇವೆಗಾಗಿ ಸ್ಥಳೀಯರ ಸಹಿ ಸಂಗ್ರಹಿಸಿ, ಗ್ರಾ.ಪಂ. ನಿರ್ಣಯ ಕೈಗೊಂಡು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿದ್ದರು ಹಾಗೂ ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರಲ್ಲಿ ಈ ಕುರಿತು ಹೋರಾಟ ನಡೆಸುವಂತೆ ವಿನಂತಿಸಿದ್ದರು. ಅನಂತರ ಪೂಜಾರಿಯವರು ಸಂಬಂಧಪಟ್ಟ ಇಲಾಖೆಗೆ ನಿರಂತರ ಮನವಿ ಸಲ್ಲಿಸಿದ ಮೇರೆಗೆ ಇದೀಗ ಬಸ್ಸು ಸೇವೆ ಆರಂಭಗೊಂಡಿದೆ. ಹೀಗಾಗಿ ಸ್ಥಳೀ ಯರು ಪೂಜಾರಿಯವರಿಗೆ ಧನ್ಯವಾದ ಸಲ್ಲಿಸಿದರು.

ಬಸ್ಸಿನ ವೇಳಾಪಟ್ಟಿ
ಬೆಳಗ್ಗೆ 7.15ಕ್ಕೆ  ಕುಂದಾಪುರದಿಂದ ಹೊರಟು ಗಿಳಿಯಾರು, ನೂಜಿ ಮಾರ್ಗವಾಗಿ 8.15ಕ್ಕೆ ಶಿರಿಯಾರ ತಲುಪುವುದು, ಅನಂತರ 8.20ಕ್ಕೆ ಶಿರಿಯಾರದಿಂದ ಹೊರಟು 9.20ಕ್ಕೆ ಕುಂದಾಪುರಕ್ಕೆ, ಸಂಜೆ 4.15ಕ್ಕೆ ಕುಂದಾಪುರದಿಂದ ಹೊರಟು 5.20ಕ್ಕೆ ಶಿರಿಯಾರ, 5.30ಕ್ಕೆ ಶಿರಿಯಾರದಿಂದ ಕುಂದಾಪುರಕ್ಕೆ ಬಸ್ಸು ಓಡಾಟ ನಡೆಸಲಿದೆ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.