ಹಿರಿಯರು ಕುಟುಂಬಕ್ಕೆ ದೀಪಸ್ತಂಭವಿದ್ದಂತೆ: ರೆ| ಫಾ| ಡೆನ್ನಿಸ್‌ ಡೇಸಾ

ಅಜ್ಜಿ ತಾತಂದಿರ ದಿನ ಆಚರಣೆ

Team Udayavani, Sep 14, 2019, 5:35 AM IST

1309SHIRVA4

ಶಿರ್ವ:ಮೊಮ್ಮಕ್ಕಳಿಗೆ ಅಜ್ಜಿ ತಾತಂದಿರು ನೀಡುವ ಪ್ರೀತಿ, ಮಮತೆ, ಅವರು ಕಲಿಸುವ ಮೌಲ್ಯಗಳು ಮುಂದಿನ ಜೀವನಕ್ಕೆ ದಾರಿದೀಪವಾಗುತ್ತವೆ. ಹಿರಿಯರು ಕುಟುಂಬಕ್ಕೆ ದೀಪ ಸ್ತಂಭವಿದ್ದಂತೆ, ಅದು ಇಡೀ ಕುಟುಂಬಕ್ಕೆ ಬೆಳಕನ್ನು ನೀಡಿ ಮುಂದಿನ ದಾರಿಯನ್ನು ತೋರಿಸುತ್ತದೆ ಎಂದು ಶಿರ್ವಸಂತ ಮೇರಿ ಮತ್ತು ಡಾನ್‌ ಬೊಸ್ಕೊ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ|ಫಾ|ಡೆನ್ನಿಸ್‌ ಡೇಸಾ ಹೇಳಿದರು.

ಅವರು ಶುಕ್ರವಾರ ಶಿರ್ವ ಡಾನ್‌ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಅಜ್ಜಿ ತಾತಂದಿರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಲೆಯ ನಿವೃತ್ತ ಶಿಕ್ಷಕಿ ಸಿಸಿಲಿಯಾ ಲೂವಿಸ್‌ ಮಾತನಾಡಿ, ಅಜ್ಜಿ ತಾತಂದಿರು ತಮ್ಮ ಮೊಮ್ಮಕ್ಕಳಿಗೆ ಪ್ರೀತಿ, ದಯೆ, ಕರುಣೆ ಮುಂತಾದ ಮೌಲ್ಯಗಳನ್ನು ಕಲಿಸಿ, ಕುಟುಂಬದ ಸದಸ್ಯರ ಪರಿಚಯ ಮಾಡಬೇಕು ಹಾಗೂ ಕುಟುಂಬದ ಚರಿತ್ರೆಯನ್ನು ಬಾಲ್ಯದಲ್ಲಿಯೇ ಹೇಳಿಕೊಡಬೇಕು ಎಂದು ಹಿರಿಯರಲ್ಲಿ ಮನವಿ ಮಾಡಿದರು. ನಿವೃತ್ತ ಶಿಕ್ಷಕಿ ಸಿಸಿಲಿಯಾ ಲೂವಿಸ್‌ಅವರನ್ನು ಶಾಲೆಯ ವತಿಯಿಂದ ಸಮ್ಮಾನಿಸಲಾಯಿತು.

ಶಾಲೆಯ ಪ್ರಾಂಶುಪಾಲ ರೆ| ಫಾ| ಮಹೇಶ್‌ ಡಿ’ಸೋಜಾ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಪರಿಚಯಿಸಿದರು.ಚರ್ಚ್‌ ಪಾಲನ ಮಂಡಳಿಯ ಉಪಾಧ್ಯಕ್ಷ ವಿಲ್ಸನ್‌ ಡಿ’ಸೋಜಾ ,ಶಿಕ್ಷಕಿಯರಾದ ಐರಿನ್‌ ರೊಡ್ರಿಗಸ್‌, ಶನೋಯಾ ವೇದಿಕೆಯಲ್ಲಿದ್ದರು. ಸುಮಾರು 200 ಹಿರಿಯರು ಬೆಂಗಳೂರು, ಚೆನೈ,ಗೋವಾದಿಂದ ಆಗಮಿಸಿ ತಮ್ಮ ಮೊಮ್ಮಕ್ಕಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಆನಂದಿಸಿದರು. ಪುಟಾಣಿಗಳಾದ ಕೀರ್ತಿ, ಇಯಾನ್‌ ಆಲ್ವ, ಆ್ಯನ್‌ ಲೀವಾ, ಪ್ರಥಮ್‌ ಸ್ವಾಗತಿಸಿದರು. ಜೋಶ್ವಾ ಡಿ‡ ಸೋಜಾ ಹಾಗೂ ವೃದ್ಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ನಿಕೊಲ್‌ ಲೋಬೊ, ಸಮನ್ವಿ, ಆಯೀಷಾ ಶಹಜಾನ್‌, ಸುವಿತ್‌ ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.