ಹಡಿಲು ಬಿದ್ದ ಭೂಮಿಗೆ ಹಸಿರು ಸ್ಪರ್ಶ: ಕೃಷಿಗೆ ಪ್ರೋತ್ಸಾಹಕ ಯೋಜನೆ


Team Udayavani, Jun 24, 2018, 6:30 AM IST

2306kdlm1.jpg

ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಕೂಲಿಯಾಳುಗಳ  ಕೊರತೆಯಿಂದ ಅದೆಷ್ಟೋ ಎಕರೆಗಟ್ಟಲೆ ಕೃಷಿ ಭೂಮಿ ಹಡಿಲು ಬಿದ್ದಿವೆ . ಇದನ್ನು ಮನಗಂಡ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಡಿಲು ಬಿದ್ದ ಭೂಮಿಯಲ್ಲಿ  ಕೃಷಿ ಮಾಡಲು ವಿಶೇಷ ಪ್ರೋತ್ಸಾಹಕ ಯೋಜನೆ ಮಾಡಿದೆ. ಇದರನ್ವಯ ಕಳೆದ ವರ್ಷ 50 ಜನರಿಗೆ ತಲಾ 1 ಸಾವಿರ ರೂ.ಗಳಂತೆ ಪ್ರೋತ್ಸಾಹ ಧನ ನೀಡಲಾಗಿದ್ದು ಈ ವರ್ಷ 100 ಜನರಿಗೆ ತಲಾ 1 ಸಾವಿರ ರೂ.ಗಳಂತೆ ಒಟ್ಟು 1 ಲಕ್ಷ ರೂ. ನೀಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಯೋಜನೆಯ ಕೃಷಿ ಅಧಿಕಾರಿ ಚೇತನ್‌ ಕುಮಾರ್‌, ಪ್ರಗತಿ ಬಂಧು ತಂಡಗಳ ಮೂಲಕ ಗ್ರಾಮಾಭಿವೃದ್ಧಿ ಯೋಜನೆಯ ಅನುದಾನದ ಜತೆಗೆ ಹಡಿಲು ಭೂಮಿ, ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಇದಕ್ಕಾಗಿ ತಂಡದ ಸದಸ್ಯರೇ ಕೃಷಿ ಮಾಡುವುದರೊಂದಿಗೆ ಸರಕಾರಿ ಇಲಾಖೆಗಳ ಮೂಲಕವೂ ಮಾಹಿತಿ ನೀಡಿ ಉಪಯೋಗವಾಗುವಂತೆ ಮಾಡಲಾಗುತ್ತದೆ. ಇದರಿಂದ ಹಲವಾರು ಕುಟುಂಬಗಳು ಅಭಿವೃದ್ಧಿ ಕಂಡಿವೆ ಎಂದು ಹೇಳಿದ್ದಾರೆ.  

ಶ್ರಮ ವಿನಿಮಯ
ಸಂಘಗಳನ್ನು ಕಟ್ಟಿಕೊಂಡ ಪ್ರಗತಿ ಬಂಧು ತಂಡದ ಸದಸ್ಯರು ವಾರದ ಶ್ರಮ ವಿನಿಮಯದಲ್ಲಿ ಕೂಲಿಯಾಳುಗಳ ಸಮಸ್ಯೆ ಇರುವುದರಿಂದ ತಮ್ಮ ತಮ್ಮ ಮನೆಯ ಕೆಲಸದ ಜೊತೆಗೆ ಹಡಿಲು ಭೂಮಿ ಕೃಷಿ,  ವಾಣಿಜ್ಯ ಬೆಳೆ, ಜಾಗದ ಸಮತಟ್ಟು ಇನ್ನಿತ್ಯಾದಿ ಕೆಲಸ ಕಾರ್ಯಗಳನ್ನು ಮಾಡಲು ಸಹಕಾರಿಯಾಗಿದೆ.

ಕೃಷಿಗೆ ಉತ್ತೇಜನ 
ಯೋಜನೆಯಡಿ ಕೃಷಿಗೆ ಹೆಚ್ಚು ಒತ್ತು ನೀಡಲಾಗಿದ್ದು, ಆಸಕ್ತರಿಗೆ  ಕೃಷಿ ಇಲಾಖಾ ಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರಗೋಷ್ಠಿಯಲ್ಲಿ ಮಾಹಿತಿಯೊಂದಿಗೆ ಸಸಿ ವಿತರಣೆ, ಅಧ್ಯಯನ ಪ್ರವಾಸ, ಕೃಷಿ ಉತ್ತೇಜನಕ್ಕೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಸ್ವಂತ ಭೂಮಿ ಇಲ್ಲದವರು ಕೂಡಾ ಹಡಿಲು ಬಿದ್ದ ಇತರರ ಭೂಮಿಯನ್ನು ಒಪ್ಪಂದದ ಮೇರೆಗೆ ಪಡೆದುಕೊಂಡು ಕೃಷಿ ನಡೆಸುತ್ತಿರುವುದು ಇದಕ್ಕೆ ಜ್ವಲಂತ ಉದಾಹರಣೆಯಾಗಿದೆ.

ಸಾಕಷ್ಟು ಯಶಸ್ವಿ
ಹಡಿಲು ಬಿದ್ದ ಭೂಮಿಯಲ್ಲಿ ಹಸಿರು ಬೆಳೆಸಲು ಯೋಜನೆ ಕೈಗೊಂಡ ಪ್ರೋತ್ಸಾಹಕ ಕಾರ್ಯಕ್ರಮ ಸಾಕಷ್ಟು ಯಶಸ್ವಿಯಾಗಿದೆ. ಹಡಿಲು ಭೂಮಿಯನ್ನು ಇತರರಿಗೆ ಒಪ್ಪಂದದ ಮೂಲಕ ನೀಡಿ ಅಲ್ಲಿ ತರಕಾರಿ, ಭತ್ತ ಬೆಳೆಯುತ್ತಿದ್ದಾರೆ. 
– ಮುರಳೀಧರ ಶೆಟ್ಟಿ, ಯೋಜನಾಧಿಕಾರಿ, ಧರ್ಮಸ್ಥಳ ಯೋಜನೆ 

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.