ಗುಜರಾತನ್ನು ಕರ್ನಾಟಕ ಹಿಂದಿಕ್ಕಿದೆ: ಮಧ್ವರಾಜ್‌


Team Udayavani, Jul 15, 2017, 2:40 AM IST

1407KAR10.jpg

ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯವು ಆಡಳಿತ, ಅಭಿವೃದ್ಧಿ, ಶಿಕ್ಷಣ ಮತ್ತು ಔದ್ಯಮಿಕ ಸಾಧನೆಯಲ್ಲಿ ಗುಜರಾತ್‌ ಅನ್ನು ಹಿಂದಿಕ್ಕಿ ದೇಶದಲ್ಲಿ ಅಗ್ರಸ್ಥಾನದಲ್ಲಿ ನಿಂತಿದೆ. ಕಾಂಗ್ರೆಸ್‌ ಕಾರ್ಯಕರ್ತರಾಗಿ ನಮಗೆ ಇದು ಹೆಮ್ಮೆ ತರುವ ವಿಷಯ. ಪಕ್ಷ ಮುಂದಿನ ಚುನಾವಣೆಗೆ ಸಿದ್ಧಗೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ.

ಅವರು ಗುರುವಾರ ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.

ಜನರಿಗೆ ಸೂಕ್ತ ಮಾಹಿತಿ ನೀಡಿ
ಕಾರ್ಯಕರ್ತರು ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಅಕ್ರಮ-ಸಕ್ರಮ, 94ಸಿ, ರೈತರ ಸಾಲ ಮನ್ನಾ ಸೇರಿ ಕೃಷಿ ಭಾಗ್ಯದ ವಿವಿಧ ಯೋಜನೆಗಳು, ಶೈಕ್ಷಣಿಕ ಕ್ಷೇತ್ರದಲ್ಲಿ ಕಲ್ಪಿಸಿರುವ ವಿವಿಧ ಸೌಲಭ್ಯಗಳು, ಆಶ್ರಯ ಮನೆಗಳ ಸಾಲ ಮನ್ನಾ ಮತ್ತು ಗ್ರಾಮೀಣ ಪರಿಸರಕ್ಕೆ ಸಂಬಂಧಪಟ್ಟಂತೆ ಸರಕಾರ ಅನುಷ್ಠಾನಗೊಳಿಸಿರುವ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪದಾ ಧಿಕಾರಿಗಳು ಈ ಬಗ್ಗೆ ಜನರಿಗೆ ಸೂಕ್ತ ಮಾಹಿತಿಯನ್ನು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಚ್‌. ಗೋಪಾಲ ಭಂಡಾರಿ, ಬ್ಲಾಕ್‌ ಅಧ್ಯಕ್ಷ ಸುಧಾಕರ ಎನ್‌. ಕೋಟ್ಯಾನ್‌, ವಕ್ತಾರ ನಕ್ರೆ ಬಿಪಿನ್‌ ಚಂದ್ರ ಪಾಲ್‌,ಮಹಿಳಾ ಕಾಂಗ್ರೆಸ್‌ ಅಧ್ಯಕ್ಷ ಮಾಲಿನಿ ಎನ್‌. ರೈ, ಹಿಂದುಳಿದವರ್ಗದ ಅಧ್ಯಕ್ಷ ನವೀನ ದೇವಾಡಿಗ, ನಗರಾಧ್ಯಕ್ಷ ಸುಬಿತ್‌ ಕುಮಾರ್‌, ತಾ.ಪಂ. ಸದಸ್ಯ ಸುಧಾಕರ ಶೆಟ್ಟಿ, ಪುರಸಭಾ ಸದಸ್ಯ ಶುಭದ ರಾವ್‌, ತಾ.ಪಂ. ಮಾಜಿ ಸದಸ್ಯ ಕ್ಸೇವಿಯರ್‌ ಡಿ’ಮೆಲ್ಲೋ, ಸುಜಿತ್‌ ಕುಮಾರ್‌ ಶೆಟ್ಟಿ, ನಕ್ರೆ ಜಾರ್ಜ್‌ ಕ್ಯಾಸ್ತಲಿನೋ, ದುರ್ಗಾ ಪಂ.ಸ. ಕೃಷ್ಣ, ವಿವೇಕಾನಂದ ಶೆಣೈ, ಅಶ#ಕ್‌ ಅಹಮ್ಮದ್‌, ವಿN°àಶ ಕಿಣಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.