ಗುಜ್ಜಾಡಿ: ಮೂಲ ಸೌಕರ್ಯಗಳ ವ್ಯವಸ್ಥೆಗೆ ಬೇಡಿಕೆ ಇಟ್ಟ ಗ್ರಾಮಸ್ಥರು

Team Udayavani, Mar 18, 2017, 5:18 PM IST

1703kde9.jpg

ಕುಂದಾಪುರ: ಗ್ರಾಮದ ಸಮಸ್ಯೆಗಳ ನಿವಾರಣೆ, ಮೂಲ ಸೌಕರ್ಯಗಳನ್ನು ಒದಗಿಸುವಂತೆ ಒಂದಷ್ಟು ಚರ್ಚೆಗಳು, ಬೇಡಿಕೆಗಳು ಶುಕ್ರವಾರ ಗುಜ್ಜಾಡಿಯ  ರಾಮಮಂದಿರದಲ್ಲಿ ನಡೆದ ಗುಜ್ಜಾಡಿ ಗ್ರಾ.ಪಂ.ನ 2ನೇ ಸುತ್ತಿನ ಗ್ರಾಮಸಭೆಯಲ್ಲಿ  ಕೇಳಿಬಂದವು.

ಗ್ರಾ.ಪಂ. ಅಧ್ಯಕ್ಷ ಹರೀಶ್‌ ಮೇಸ್ತ ಅವರ ಅಧ್ಯಕ್ಷತೆಯಲ್ಲಿ  ನಡೆದ ಗ್ರಾಮಸಭೆಯಲ್ಲಿ  ಗ್ರಾಮಸ್ಥರು ತಮ್ಮ ಗ್ರಾಮದ ಕೆಲವು ನ್ಯೂನತೆಗಳು ಹಾಗೂ ಸಮಸ್ಯೆಗಳನ್ನು ನಿವಾರಿಸಲು ಬೇಡಿಕೆಗಳನ್ನು ಇಟ್ಟರು.  ಕಳೆದ ಹಲವಾರು ಸಭೆಗಳಲ್ಲಿ ಅಧಿಕಾರಿಗಳ ಗೈರು ಹಾಜರಿಯನ್ನು ಕಂಡಿದ್ದ ಈ ಗ್ರಾಮಸಭೆಯಲ್ಲಿ ಇಂದು ಹೆಚ್ಚಿನ ಅಧಿಕಾರಿಗಳು ಭಾಗವಹಿಸಿದ್ದರು.

ಗುಜ್ಜಾಡಿಯಲ್ಲಿ  ಶ್ಮಶಾನ ನಿರ್ಮಾಣವಾಗಬೇಕು ಎಂದು ಗ್ರಾಮಸ್ಥರೊಬ್ಬರು ಬೇಡಿಕೆಯನ್ನಿಟ್ಟರು.  ಜನತಾ ಕಾಲನಿಯ ನಿವಾಸಿಗಳ ಕುಡಿಯುವ ನೀರಿಗಾಗಿ ನಿರ್ಮಿಸಲಾಗಿದ್ದ  ಬಾವಿಯಿಂದ ಇತರ‌ರು ವಾಣಿಜ್ಯ ಕೆಲಸಗಳಿಗೆ ಉಪಯೋಗಿಸಲು ಕೊಂಡೊಯ್ಯುವು ದರಲ್ಲಿ ಪರಿಸರವನ್ನು  ಗಲೀಜು ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆಗ್ರಹಿಸಿದರು.  ನಾಯಕವಾಡಿ -ಗುಜ್ಜಾಡಿ ರಾಮಂದಿರದ ರಸ್ತೆಯಲ್ಲಿ ಅಪಘಾತ ವಲಯದಲ್ಲಿ ದಾರಿದೀಪ ಅಳವಡಿಸಬೇಕು  ಎಂದು  ಗ್ರಾಮಸ್ಥರು ಆಗ್ರಹಿಸಿದರು.

ಈ ಸಂದರ್ಭ ಮಾತನಾಡಿದ ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌ ಅವರು  ಶ‌¾ಶಾನಕ್ಕಾಗಿ ಈಗಾಗಲೇ ಗ್ರಾ.ಪಂ. ಪ್ರಸ್ತಾವನೆಯನ್ನು ಕಳುಹಿಸಿದೆ. ಅಲ್ಲದೇ ಜನತಾ ಕಾಲನಿಯಲ್ಲಿರುನ ಬಾವಿ ಸಾರ್ವಜನಿಕ ಬಾವಿಯಾಗಿದ್ದು ಇದನ್ನು  ಎಲ್ಲ ಜನರು ಉಪಯೋಗಿಸಬಹುದಾಗಿದೆ. ಆದರೆ ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗುವ ರೀತಿಯಲ್ಲಿ  ಬಾವಿಯ ನೀರನ್ನು ಕೊಂಡೊಯ್ಯಲು ಅವಕಾಶವಿರುವುದಿಲ್ಲ. ನಮ್ಮ  ಜಿ.ಪಂ. ವ್ಯಾಪ್ತಿಗೆ ಅನುದಾನದ ಕೊರತೆ ಇದೆ. ಆದರೆ ಈಗಾಗಲೇ ಬಂದ ಅನುದಾನದಲ್ಲಿ ಗುಜ್ಜಾಡಿ ಗ್ರಾ.ಪಂ.ಗೆ ಕುಡಿಯುವ  ನೀರು ಹಾಗೂ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ಗ್ರಾಮಸಭೆಯಲ್ಲಿ  ಭಾಗವಹಿಸಿದ್ದ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ದೊರೆ ಯುವ ಸವಲತ್ತುಗಳ ಬಗ್ಗೆ  ಮಾಹಿತಿ ನೀಡಿದರು. ಗ್ರಾಮಸ್ಥ ರೊಂದಿಗೆ ಚರ್ಚೆ ನಡೆಸಿದರು.  ಗ್ರಾಮಸಭೆಯ ನೊಡೆಲ್‌ ಅಧಿಕಾರಿಯಾಗಿ ತಾ.ಪಂ. ಅಧಿಕಾರಿ ಇಬ್ರಾಹಿಂ ಪುರ್‌ ಭಾಗವಹಿಸಿದ್ದರು. ತಾ.ಪಂ. ಸದಸ್ಯ ನಾರಾಯಣ ಕೆ., ಗ್ರಾ.ಪಂ. ಉಪಾಧ್ಯಕ್ಷ, ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.