ಗುರುಪೂರ್ಣಿಮೆ :ತಮಿಳುನಾಡಿನ ಭಕ್ತರು ಕೊಲ್ಲೂರಿಗೆ
Team Udayavani, Jul 28, 2018, 1:11 PM IST
ಕೊಲ್ಲೂರು: ಗುರು ಪೂರ್ಣಿಮೆ ಅಂಗವಾಗಿ ತಮಿಳುನಾಡಿನಿಂದ ಆಗಮಿಸಿದ 3ಸಾವಿರಕ್ಕೂ ಮಿಕ್ಕಿ ಭಕ್ತರು ಸೌಪರ್ಣಿಕಾ ಸ್ನಾನಘಟ್ಟದಲ್ಲಿ ಮಿಂದು ಒದ್ದೆ ಬಟ್ಟೆಯಲ್ಲೇ ಕೊಲ್ಲೂರು ದೇಗುಲಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿದರು.
ಕಳೆದ ಹಲವು ವರ್ಷಗಳಿಂದ ಗುರುಪೂರ್ಣಿಮಾ ದಿನದಂದು ಕೊಲ್ಲೂರಿಗೆ ಆಗಮಿಸುವ ಪರಂಪರೆ ಹೊಂದಿರುವ ತಮಿಳುನಾಡಿನ ಭಕ್ತರಿಗೆ ಸೌಕರ್ಯ ಒದಗಿಸಲಾಗಿದೆ. ಕೆಂಪು ಪಂಚೆ ಹಾಗೂ ಕೆಂಪು ಶಾಲು ಹೊತ್ತ ಪುರುಷರು ಹಾಗೂ ಕೆಂಪು ಸೀರೆ ಧರಿಸಿ ಆಗಮಿಸಿದ ಮಹಿಳೆಯರ ಬೃಹತ್ ಗುಂಪು ಗಮನ ಸೆಳೆಯಿತು. ಶ್ರೀ ದೇವಿಗೆ ನಾನಾ ಅಲಂಕಾರಗಳೊಡನೆ ಸೀರೆ ಸಹಿತ ಕಾಣಿಕೆ ರೂಪದಲ್ಲಿ ಚಿನ್ನಾಭರಣವನ್ನು ನೀಡುವುದರ ಮೂಲಕ ಹರಕೆ ಪೂರೈಸಿದರು. ದೇಗುಲದ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ, ಸಮಿತಿ ಸದಸ್ಯರಾದ ರಮೇಶ್ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ ಸಹಿತ ಅರ್ಚಕರು ಉಪಸ್ಥಿತರಿದ್ದು ಆಗಮಿಸಿದ ಭಕ್ತರಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.