ಮಜೂರು ಜಲಂಚಾರು ದೇವಸ್ಥಾನಕ್ಕೆ ಭೇಟಿ ನೀಡಿದ ದೇವೇಗೌಡ ದಂಪತಿ
Team Udayavani, May 13, 2019, 3:04 PM IST
ಕಾಪು: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಪತ್ನಿ ಚೆನ್ನಮ್ಮ ಸಹಿತರಾಗಿ ಮಜೂರು ಜಲಂಚಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸುಮಾರು 4.50 ಕೋಟಿ ರೂ ವೆಚ್ಚದಲ್ಲಿ ಇತ್ತೀಚಿಗೆ ಜೀರ್ಣೋದ್ಧಾರಗೊಂಡಿರುವ ಜಲಂಚಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ದೇವೇಗೌಡ ದಂಪತಿ ದೇವರ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿದರು.
ಎಚ್. ಡಿ. ದೇವೇಗೌಡ ಅವರು ಪತ್ನಿ ಚೆನ್ನಮ್ಮ ಕೆಲ ದಿನಗಳಿಂದ ಕಾಪು ಪರಿಸರದಲ್ಲಿದ್ದು ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.