ಕೊಂಜಾಡಿಯಲ್ಲಿ  20 ದಿನಗಳಿಂದ ಸರಿಯಾಗಿ ಕರೆಂಟಿಲ್ಲ

Team Udayavani, Jun 8, 2018, 6:25 AM IST

0706kdpp1a.jpg

ಕುಂದಾಪುರ: ಶೇಡಿಮನೆ ಸಮೀಪದ ಕೊಂಜಾಡಿ ದೇವಸ್ಥಾನದ ಸಮೀಪದ ಸುತ್ತಮುತ್ತಲಿನ ಪ್ರದೇಶದಲ್ಲಿ ಮೇ 16 ರ ಭಾರೀ ಗಾಳಿ, ಸಿಡಿಲು ಸಹಿತ ಮಹಾ ಮಳೆಗೆ ಸುಮಾರು 15 ಕ್ಕೂ ಅಧಿಕ ವಿದ್ಯುತ್‌ ಕಂಬಗಳು ಉರುಳಿ ಬಿದ್ದ ಪರಿಣಾಮ ಈ ಭಾಗದಲ್ಲಿ ಇನ್ನೂ ಕೂಡ ಸರಿಯಾಗಿ ವಿದ್ಯುತ್‌ ಪೂರೈಕೆ ಆಗಿಲ್ಲ. 

ಮೇ 16ರ ಮಳೆಗೆ ಹಾಲಾಡಿ ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾರು 200 ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, 5 ಟ್ರಾನ್ಸ್‌ಫ‌ರ್‌ ಕಂಬಗಳಿಗೆ ಹಾನಿಯಾದ್ದು, ಕಳೆದ 20 ದಿನಗಳಿಂದ ಇದನ್ನು ಸರಿಪಡಿಸಲು ಮೆಸ್ಕಾಂ ಹರಸಾಹಸ ಪಡುತ್ತಿದ್ದು, ಸಿಬಂದಿ ಕೊರತೆ, ರಾತ್ರಿ ಪಾಳಿಯ ನೌಕಕರರಿಲ್ಲದ ಕಾರಣ ತ್ವರಿತವಾಗಿ ದುರಸ್ತಿ ಕಾರ್ಯ ನಡೆಯುತ್ತಿಲ್ಲ. ಇದರಿಂದ ಕೊಂಜಾಡಿ ಭಾಗದಲ್ಲಿ ಸರಿಯಾಗಿ ಕರೆಂಟಿಲ್ಲ. 

ಅಪಾಯಕಾರಿ ವಯರ್‌ಗಳು
ಸಿಬಂದಿ ಕೊರತೆಯ ನಡುವೆಯೂ ಹೆಚ್ಚಿನ ವಿದ್ಯುತ್‌ ಕಂಬಗಳನ್ನು ಸರಿಪಡಿಸಲಾಗಿದ್ದು, ಆದರೆ ಕೊಂಜಾಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪ ಮಾತ್ರ ಇನ್ನೂ ಕೂಡ ರಸ್ತೆ ಬದಿ ಬಿದ್ದ ವಿದ್ಯುತ್‌ ಕಂಬಗಳು ಹಾಗೆಯೇ ಇದೆ. ಅದರ ತೆರವು ಅಥವಾ ಸರಿಪಡಿಸುವ ಕೆಲಸ ಇನ್ನೂ ಆಗಿಲ್ಲ. ಅದಲ್ಲದೆ ಕಂಬಗಳು ಬಿದ್ದಿದ್ದರಿಂದ ರಸ್ತೆ ಪಕ್ಕದಲ್ಲೇ ವಿದ್ಯುತ್‌ ವಯರ್‌ಗಳು ಕೆಳಮಟ್ಟದಲ್ಲಿ ನೇತಾಡುತ್ತಿರುವುದು, ಅನಾಹುತವನ್ನು ಆಹ್ವಾನಿಸುವಂತಿದೆ. 

ಕೊಟ್ಟರೂ, ಸರಿಯಾಗಿಲ್ಲ
ಈಗ ಬದಲಿಯಾಗಿ ಬೇರೆಯೊಂದು ಕಡೆಯಿಂದ ವಿದ್ಯುತ್‌ ಸಂಪರ್ಕ ಕಲ್ಪಿಸಿ, ತಾತ್ಕಲಿಕ ವ್ಯವಸ್ಥೆ ಮಾಡಲಾಗಿದೆ. ಆದರೆ ಈಗ ಹಗಲು ಹೊತ್ತು 2 ರಿಂದ 3 ಗಂಟೆ ಕೊಟ್ಟರೆ, ರಾತ್ರಿ 2 ಗಂಟೆಯಷ್ಟೇ ಕರೆಂಟು ಇರುತ್ತದೆ. ಹಗಲು ಹೊತ್ತು ಕೊಡದಿದ್ದರೂ, ಕನಿಷ್ಠ ರಾತ್ರಿ ವೇಳೆಯಾದರೂ ಕರೆಂಟು ಕೊಡಲಿ. ಇಷ್ಟು ದಿನವಾದರೂ, ಇನ್ನೂ ವ್ಯವಸ್ಥೆ ಸರಿಪಡಿಸಿಲ್ಲ ಎಂದರೆ ಏನರ್ಥ ಎಂದು ಸ್ಥಳೀಯರಾದ ಶಿವ ಕೊಂಜಾಡಿ ಅವರು ಮೆಸ್ಕಾಂ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. 

ಇನ್ನೆರಡು ದಿನಗಳಲ್ಲಿ ಸರಿಪಡಿಸುತ್ತೇವೆ
200ಕ್ಕೂ ಹೆಚ್ಚು ಕಂಬಗಳು ಉರುಳಿ ಬಿದ್ದಿದ್ದರಿಂದ ಒಂದೇ ಸಮಯದಲ್ಲಿ ಎಲ್ಲವೂ ಸರಿಪಡಿಸುವುದು ಅಸಾಧ್ಯ. ಸಮರೋಪಾದಿಯಲ್ಲಿ ವಿದ್ಯುತ್‌ ಕಂಬ ಅಳವಡಿಕೆ ಕಾರ್ಯವನ್ನು ಮಾಡುತ್ತಿದ್ದೇವೆ. ಇನ್ನೆರಡು ದಿನಗಳಲ್ಲಿ ಎಲ್ಲ ಕಡೆಗೆ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸಲು ಪ್ರಯತ್ನಿಸುತ್ತೇವೆ. 
– ಮಂಜುನಾಥ ಶಾನುಭಾಗ್‌, ಹಾಲಾಡಿ ಜೆಇಇ

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.