ಹಂಗಳೂರು: ನಿವೇಶನ ರಹಿತರಿಗೆ ಭೂಮಿ ಹಕ್ಕು ಪತ್ರಕ್ಕಾಗಿ ಧರಣಿ
Team Udayavani, Mar 6, 2017, 6:19 PM IST
ಕುಂದಾಪುರ: ಪ್ರತಿ 26 ನಿಮಿಷಕ್ಕೊಬ್ಬ ರೈತ ಆತ್ಮಹತ್ಯೆಗೆ ಕಾರಣವಾಗಿರುವ ಇಂದಿನ ಕೃಷಿ ಬಿಕ್ಕಟ್ಟಿಗೆ ಕಳೆದ 25 ವರ್ಷಗಳ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೃಷಿ ನೀತಿಗಳೇ ಕಾರಣ. ರೈತ ಕೃಷಿಕೂಲಿಕಾರರನ್ನು ಹಳ್ಳಿ ಮತ್ತು ಕೃಷಿಯಿಂದ ಆಚೆ ದೂಡಿ, ಕೃಷಿಯನ್ನು ದೇಶಿ – ವಿದೇಶಿ ಕಂಪೆನಿಗಳಿಗೆ ವಹಿಸಿಕೊಡುವ ಉದ್ದೇಶ ಹೊಂದಿದೆ. 1990ರ ದಶಕದಿಂದ ಹಂತ ಹಂತವಾಗಿ ರೈತ ಆಧಾರಿತ ಕೃಷಿಯ ಉತ್ಪಾದನಾ ವೆಚ್ಚವನ್ನು ಗಂಭೀರವಾಗಿ ಹೆಚ್ಚಿಸಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಕೋಣಿ ಹೇಳಿದರು.
ಕೃಷಿ ಆಧಾರಿತ ಸಂಘದ ಹಂಗಳೂರು ಗ್ರಾಮ ಸಮಿತಿ ನೇತೃತ್ವದಲ್ಲಿ ಹಂಗಳೂರು ಗ್ರಾ.ಪಂ. ಕಚೇರಿ ವಠಾರದಲ್ಲಿ ಮನೆ ನಿವೇಶನ ರಹಿತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಯು. ದಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕೃಷಿಕೂಲಿಕಾರರ ಸಂಘದ ಮುಖಂಡರಾದ ರಾಜೀವ ಪಡುಕೋಣೆ, ಪದ್ಮಾವತಿ ಶೆಟ್ಟಿ, ಕುಶಲ, ನಾಗರತ್ನಾ, ವಿಲ್ಸನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.