ಹಂಸಲೇಖ ಅವರಿಗೆ ಗಾನಕೋಗಿಲೆ ಎಸ್ ಜಾನಕಿ ರಾಷ್ಟ್ರೀಯ ಪ್ರಶಸ್ತಿ
Team Udayavani, Feb 17, 2020, 5:05 AM IST
ಕೋಟೇಶ್ವರ: ಮನಸ್ಮಿತ ಫೌಂಡೇಶನ್ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಯುವ ಮೆರಿಡಿಯನ್ ಕೋಟೇಶ್ವರ ಸಹಭಾಗಿತ್ವ ದಲ್ಲಿ ಫೆ.29 ರಂದು ಸಂಜೆ 6.00 ಗಂಟೆಗೆ, ಕೋಟೇಶ್ವರ ಯುವ ಮೆರಿಡಿಯನ್‌ನ ಒಪೇರಾ ಪಾರ್ಕ್ ನಲ್ಲಿ ಗಾನಕೋಗಿಲೆ ಎಸ್. ಜಾನಕಿ ರಾಷ್ಟ್ರೀಯ ಪ್ರಶಸ್ತಿ ಸಮಾರಂಭ ನೆರವೇರಲಿದ್ದು, ಖ್ಯಾತ ಸಂಗೀತ ನಿರ್ದೇಶಕ ಡಾ| ಹಂಸಲೇಖ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನವಾಗಲಿದೆ ಎಂದು ಮನಸ್ಮಿತ ಫೌಂಡೇಶನ್ ಕೋಟ ಇದರ ನಿರ್ದೇಶಕ ಡಾ| ಪ್ರಕಾಶ್ ತೋಳಾರ್, ಡಾ| ಸತೀಶ್ ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಾನಸಿಕ ಅಸ್ವಸ್ಥರ ಸಹಾಯಾರ್ಥ ವಾಗಿ, ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕ ಡಾ| ಸತೀಶ್ ಪೂಜಾರಿ ನೇತೃತ್ವದಲ್ಲಿ ನಾಡಿನ ಹೆಸರಾಂತ ಹಿನ್ನೆಲೆ ಗಾಯಕ ಗಾಯಕಿಯರಿಂದ ನಡೆಯುವ ಸಂಗೀತ ರಸಮಂಜರಿ ಕಾರ್ಯಕ್ರಮ ದಲ್ಲಿ ಕರಾವಳಿಯ ಗಾಯಕ ಗಾಯಕಿಯರಿಗೆ ಅವಕಾಶ ಕಲ್ಪಿಸಲು ಧ್ವನಿ ಪರೀಕ್ಷೆ ಫೆ. 21ರಂದು ಕೋಟೇಶ್ವರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಇತ್ತೀಚೆಗೆ ಭಾರತ ಸರಕಾರದಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕƒತ ನಿಮ್ಹಾನ್ಸ್ ಕೇಂದ್ರದ ನಿರ್ದೇಶಕ ಡಾ| ಬಿ. ಎನ್. ಗಂಗಾಧರ ಅವರಿಗೆ ಮನಸ್ಮಿತ ಪುರಸ್ಕಾರ ನೀಡಿ ಗೌರವಿಸ ಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Viksit Bharat ‘ಯಂಗ್ ಲೀಡರ್ ಡೈಲಾಗ್’:ಉಡುಪಿಯ ಮನು ಶೆಟ್ಟಿ ಆಯ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.