ಹನುಮಾನ್ ಟ್ರಾನ್ಸ್‌ಪೋರ್ಟ್ ನೌಕರರ ಧರಣಿ
Team Udayavani, Apr 12, 2018, 7:50 AM IST
ಉಡುಪಿ: ಹನುಮಾನ್ ಟ್ರಾನ್ಸ್‌ಪೋರ್ಟ್ ಪ್ರೈ. ಲಿ. ಕಂಪೆನಿಯು ಕಾರ್ಮಿಕರ ವೇತನ ಮತ್ತು ತುಟ್ಟಿಭತ್ತೆಯನ್ನು ನಿಗದಿತ ಸಮಯದಲ್ಲಿ ನೀಡುತ್ತಿಲ್ಲ. ಕಾರ್ಮಿಕರ ಮೇಲೆ ಕಂಪೆನಿಯವರು ಹಲ್ಲೆ ನಡೆಸಿದ್ದಾರೆ. ಕಂಪೆನಿ ವಿರುದ್ಧ ಮಾತನಾಡಿದವರನ್ನು ಅಮಾನತು ಮಾಡಲಾಗಿದೆ ಎಂದು ಆರೋಪಿಸಿ, ಈ ಬಗ್ಗೆ ಜಿಲ್ಲಾಡಳಿತ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಎ. 11ರಂದು ಕಂಪೆನಿಯ ಕೆಲವು ನೌಕರರು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎದುರು ಧರಣಿ ನಡೆಸಿದರು.
“ಕಂಪೆನಿ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿದ್ದೇವೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ’ ಎಂದು ಸಂಘಧ ಅಧ್ಯಕ್ಷ ರಾಜಾಸಾಬ್ ಎಚ್. ನಂದಿಹಳ್ಳಿ ಧರಣಿ ಸಂದರ್ಭದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.ಉಪಾಧ್ಯಕ್ಷ ರವಿಚಂದ್ರ ಕೆ.ಎಸ್., ಕಾರ್ಯದರ್ಶಿ ಚಂದ್ರಶೇಖರ್ ಮೂಡಬೆಟ್ಟು ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.