ಸಾಸ್ತಾನ ಟೋಲ್‌ಗೇಟ್‌ನಲ್ಲಿ ಕಿರುಕುಳ: ಆರೋಪ

Team Udayavani, May 2, 2017, 3:00 PM IST

sastan.jpg

ಕೋಟ: ಸಾಸ್ತಾನ ಗುಂಡ್ಮಿಯ ಟೋಲ್‌ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೂ ಶುಲ್ಕ ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿದ್ದು, ರವಿವಾರ ಸಂಜೆ ಸಾಮಾಜಿಕ ಕಾರ್ಯಕರ್ತೆ ಮಹಿಳೆಯೋರ್ವರ ಜತೆ ಟೋಲ್‌ನ ಸಿಬಂದಿ ಅನುಚಿತವಾಗಿ ವರ್ತಿಸಿದ ಕುರಿತು ಕೋಟ ಪೊಲೀಸ್‌ ಠಾಣೆಗೆ ದೂರು ನೀಡಿಲಾಗಿದೆ.

ಮಂಗಳೂರಿನ ಸುರತ್ಕಲ್‌ನ ನಿವಾಸಿ ಸಮಾಜ ಸೇವಕಿ ಸಜನಿ ಅವರು ಕೆಲಸದ ನಿಮಿತ್ತ ತನ್ನ ಸದಸ್ಯರ ಜತೆ ಕೋಟಕ್ಕೆ ಆಗಮಿಸಿ, ಕೆ.ಎ.20 ನೋಂದಣಿಯ ವಾಹನದಲ್ಲಿ ಹಿಂದಿರುಗುವಾಗ ಸಾಸ್ತಾನ ಟೋಲ್‌ಗೇಟ್‌ನಲ್ಲಿ ಸಿಬಂದಿ ಟೋಲ್‌ ನೀಡುವಂತೆ ಕೇಳಿದ್ದು, ಆಗ ಸಜನಿ ಅವರು ಕೆ.ಎ.20 ನೋಂದಣಿಯ ವಾಹನಗಳಿಗೆ ಕಾಮಗಾರಿ ಪೂರ್ಣಗೊಳ್ಳುವ ತನಕ ಶುಲ್ಕ ಸಂಗ್ರಹಿಸಬಾರದು ಎಂದು ಬೆಂಗಳೂರಿನಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯಲ್ಲಿ ನಿರ್ಣಯವಾದರೂ ಯಾಕೆ ಈ ವಾಹನಗಳಿಗೆ ಶುಲ್ಕ ಸಂಗ್ರಹಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದರಿಂದ ಕುಪಿತರಾದ ಟೋಲ್‌ ಸಿಬಂದಿ ಬಶೀರ್‌ ಎನ್ನುವಾತ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಮುಂದಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ಗೆ ಒತ್ತಾಯ
ದೂರು ಸ್ವೀಕರಿಸಿದ ಕೋಟ ಪೊಲೀಸ್‌ ಠಾಣಾಧಿಕಾರಿಗಳು, ಪ್ರಕರಣ 504, 506 ಕಾಲಂ ಅಡಿಯಲ್ಲಿ ಬರುವುದರಿಂದ ಎಫ್‌ಐಆರ್‌ ದಾಖಲಿಸಲು ನ್ಯಾಯಾಧೀಶರ ಅನುಮತಿ ಬೇಕು. ಆದ್ದರಿಂದ ನ್ಯಾಯಾಲಯಕ್ಕೆ ತೆರಳುವಂತೆ ಸಲಹೆ ನೀಡಿ ವಾಪಸು ಕಳುಹಿಸಿದ್ದಾರೆ ಎನ್ನಲಾಗಿದೆ. ಎಫ್‌ಐಆರ್‌ ದಾಖಲಿಸದಿರುವುದನ್ನು ಖಂಡಿಸಿದ ರಾಷ್ಟ್ರೀಯ ಹೆದ್ದಾರಿ ಜಾಗೃತ ಸಮಿತಿಯ ಸದಸ್ಯರು ಸೋಮವಾರ ನೊಂದ ಮಹಿಳೆಯೊಂದಿಗೆ ಕೋಟ ಠಾಣೆಗೆ ಆಗಮಿಸಿದ್ದಾರೆ. ಈ ಸಂದರ್ಭ ಠಾಣಾಧಿಕಾರಿ ಇರಲಿಲ್ಲ. ಅನಂತರ ಬ್ರಹ್ಮಾವರ ವೃತ್ತ ನಿರೀಕ್ಷಕರ ಕಚೇರಿಗೆ ತೆರಳಿದ ಸಮಿತಿಯ ಸದಸ್ಯರು ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಕೊಳ್ಳುವಂತೆ ವಿನಂತಿಸಿದ್ದಾರೆ. ಮನವಿ ಆಲಿಸಿದ ವೃತ್ತ ನಿರೀಕ್ಷಕರು ಎಫ್‌ಐಆರ್‌ ದಾಖಲಿಸಿಕೊÙಳುವಂತೆ ಕೋಟ ಠಾಣಾಧಿಕಾರಿಗೆ ಸಲಹೆ ನೀಡಿದ್ದಾರೆ ಎಂದು ಹೆದ್ದಾರಿ ಜಾಗೃತ ಸಮಿತಿ ಸದಸ್ಯರು ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

11

Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!

8

Hosur: ಕರೆಗಾಗಿ ಮರ, ಗುಡ್ಡ ಏರುವ ಪರಿಸ್ಥಿತಿ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.