ಹರೆಗೋಡು ರಸ್ತೆ ಹೊಂಡಮಯ: ವಾಹನ ಸವಾರರ ಸರ್ಕಸ್‌

Team Udayavani, Oct 14, 2019, 5:52 AM IST

1310KDPP3A

ಹೆಮ್ಮಾಡಿ: ಹೆಮ್ಮಾಡಿ – ಕೊಲ್ಲೂರು ಮುಖ್ಯ ರಸ್ತೆಯ ಕಟ್‌ಬೆಲೂ¤ರು ಬಳಿಯಿಂದ ಹರೆಗೋಡಿಗೆ ಸಂಪರ್ಕ ಕಲ್ಪಿಸುವ ಪಂಚಾಯತ್‌ ರಸ್ತೆಯೂ ಹೊಂಡ – ಗುಂಡಿಮಯವಾಗಿದ್ದು, ಈ ಮಾರ್ಗ ದಲ್ಲಿ ವಾಹನಗಳು ಸಂಚರಿಸುವುದೇ ಕಷ್ಟಕರವಾಗಿದೆ.

ಮುಖ್ಯರಸ್ತೆಯಿಂದ ಹರೆಗೋಡಿನ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಹೋಗಲು ಕೂಡ ಈ ರಸ್ತೆ ಪ್ರಮುಖವಾಗಿದ್ದು, ಈ ಭಾಗದಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳಿವೆ. ಹತ್ತಾರು ವಾಹನಗಳು ನಿತ್ಯ ಸಂಚರಿಸುತ್ತವೆ.

ಸುಮಾರು 2 ಕಿ.ಮೀ. ದೂರದ ರಸ್ತೆಯಲ್ಲಿ ಮೊದಲಿಗೆ ಅಂದಾಜು 200 ಮೀ.ವರೆಗೆ ಡಾಮರು ಆಗಿದೆ. ಬಳಿಕ ಮಧ್ಯದಲ್ಲಿ ಸುಮಾರು 100 ಮೀ.ವರೆಗೆ ಕಳೆದ ವರ್ಷ ಜಿ.ಪಂ. ಅನುದಾನದಡಿ 3 ಲ.ರೂ. ವೆಚ್ಚದಲ್ಲಿ ಕಾಂಕ್ರೀಟ್‌ ಮಾಡಲಾಗಿತ್ತು. 8 ವರ್ಷಗಳ ಹಿಂದೆ ಈ ರಸ್ತೆಯ ಆರಂಭದಿಂದ ಸುಮಾರು 200 ಮೀ. ವರೆಗೆ ಡಾಮರುಗೊಂಡಿತ್ತು. ಆದರೆ ಅದು ಕೂಡ ಅಲ್ಲಲ್ಲಿ ಎದ್ದು ಹೋಗಿದೆ.

ಚರಂಡಿಯೇ ಇಲ್ಲ
ಈ ರಸ್ತೆ ಇಷ್ಟೊಂದು ಹೊಂಡ – ಗುಂಡಿಗಳಿರಲು ಪ್ರಮುಖ ಕಾರಣ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯೇ ಇಲ್ಲ. ಇದ್ದರೂ ಅದು ಹೂಳು ತುಂಬಿ, ಗಿಡ – ಗಂಟಿ ಬೆಳೆದು ನೀರು ಹರಿಯದಂತಾಗಿದೆ. ಇದರಿಂದ ರಸ್ತೆಯಲ್ಲಿಯೇ ನೀರು ನಿಂತು, ದೊಡ್ಡ – ದೊಡ್ಡ ಗುಂಡಿಗಳು ಸೃಷ್ಟಿಯಾಗಿದ್ದು, ಅಪಘಾತವನ್ನು ಆಹ್ವಾನಿಸುವಂತಿದೆ.

ಶಾಸಕರ ಅನುದಾನ ಮಂಜೂರು
ಈ ರಸ್ತೆಯ ಸಂಪೂರ್ಣ ಡಾಮರಿಗೆ ಹೆಚ್ಚಿನ ಅನುದಾನ ಬೇಕಾಗಿದೆ. ಆದರೆ ಈ ವರ್ಷ ಶಾಸಕ ಸುಕುಮಾರ್‌ ಶೆಟ್ಟಿ ಅವರು ರಸ್ತೆಯ ಅರ್ಧ ಭಾಗದ ಕಾಮಗಾರಿಗೆ ಸುಮಾರು 4-5 ಲ.ರೂ ಅನುದಾನ ಮಂಜೂರು ಮಾಡಿದ್ದು, ಶೀಘ್ರ ಕಾಮಗಾರಿ ಆರಂಭಿಸುವ ಬಗ್ಗೆ ಗಮನ ಹರಿಸಲಾಗುವುದು.
-ಶೋಭಾ ಜಿ. ಪುತ್ರನ್‌, ಸ್ಥಳೀಯ ಜಿ.ಪಂ. ಸದಸ್ಯರು

ತುರ್ತಾಗಿ ದುರಸ್ತಿಗೊಳಿಸಿ
ಈ ಹಿಂದೆ ಹಲವು ಬಾರಿ ಶಾಸಕರು ಸಹಿತ ಸಂಬಂಧಪಟ್ಟ ಎಲ್ಲರಿಗೂ ಈ ರಸ್ತೆ ಡಾಮರಿಗೆ ಮನವಿ ಮಾಡಲಾಗಿದೆ. ಆದರೆ ಏನೂ ಪ್ರಯೋಜನವಾಗಿಲ್ಲ. ಈಗ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆಯಾಗಿದ್ದು, ಈಗಲಾದರೂ ಈ ರಸ್ತೆಯ ದುರಸ್ತಿ ಬಗ್ಗೆ ಗಮನಹರಿಸಲಿ.
-ವಿಶ್ವನಾಥ್‌ ಹರೆಗೋಡು, ರಿಕ್ಷಾ ಚಾಲಕರು,

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.