ಅಧಿಕ ರಕ್ತಸ್ರಾವ: ಹೆಡ್ಕಾನ್ಸ್ಟೆಬಲ್ ಸಾವು
Team Udayavani, Mar 5, 2020, 11:35 PM IST
ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಶ್ಯಾಮಲಾ (37) ಅವರು ಹೆರಿಗೆ ಸಂದರ್ಭ ಅಧಿಕ ರಕ್ತಸ್ರಾವದಿಂದಾಗಿ ಗುರುವಾರ ಸಾವನ್ನಪ್ಪಿದ್ದಾರೆ.
ಮಾ. 3ರಂದು ಕಾರ್ಕಳದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಶ್ಯಾಮಲಾ ಅವರಿಗೆ ಗುರುವಾರ ಮಧ್ಯಾಹ್ನ ಹೆರಿಗೆಯಾಯಿತು. ಬಳಿಕ ಅಧಿಕ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಇವರ ಪತಿ ಗಿರಿಧರ್ ಪೈ ಅವರು ಕೂಡ ಕಾರ್ಕಳ ನಗರ ಠಾಣೆಯಲ್ಲಿ ಪೊಲೀಸ್ ಸಿಬಂದಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.