“ಆರೋಗ್ಯ ಜಾಗೃತಿ ನಮ್ಮಿಂದಲೇ ಆಗಲಿ’
Team Udayavani, Apr 12, 2020, 11:31 AM IST
ಉಪ್ಪುಂದ: ಪೊಲೀಸರು, ವೈದ್ಯರು ಸಾರ್ವಜನಿಕರಿಗಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆರೋಗ್ಯ ಜಾಗೃತಿ ನಮ್ಮಿಂದಲೇ ಆಗಬೇಕಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿ ಸಂಗೀತಾ ಹೇಳಿದರು.
ಅವರು ಲಯನ್ಸ್ ಕ್ಲಬ್ ಬೈಂದೂರು -ಉಪ್ಪುಂದ ಹಾಗೂ ರೋಟರಿ ಮಿಡ್ಲ್ ಟೋನ್ ಕುಂದಾಪುರ, ಕೊಕ್ಕೇಶ್ವರೀ ಭಜನ ಮಂಡಳಿ ವತಿಯಿಂದ ಹಳಗೇರಿಯ ನಿವಾಸಿಗಳಿಗೆ ನೀಡಲಾದ ಆಹಾರದ ಕಿಟ್ಗಳನ್ನು ಹಸ್ತಾಂತರಿಸಿ ಮಾತನಾಡಿದರು. ಹಳಗೇರಿ ಹಾಗೂ ಸುತ್ತುಮುತ್ತಲಿನ ಪ್ರದೇಶ ಸುಮಾರು 60 ಬಡ ಮಹಿಳೆಯರಿಗೆ 60 ಸಾವಿರ ರೂ. ಮೌಲ್ಯದ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಭಾಕರ ಶೆಟ್ಟಿ, ರೋಟರಿ ಮಿಡ್ಲ್ ಟೋನ್ ಕುಂದಾಪುರ ಅಧ್ಯಕ್ಷ ನಳಿನ್ ಕುಮಾರ್ ಶೆಟ್ಟಿ, ಲಯನ್ಸ್ ಕ್ಲಬ್ ಕೋಶಾಧಿಕಾರಿ ಸುನೀಲ್ ಪೂಜಾರಿ, ಜಯಶೀಲ ಶೆಟ್ಟಿ, ಗೋಪಾಲ ಶೆಟ್ಟಿ, ರಾಜೇಂದ್ರ ಹಳಗೇರಿ, ರವಿರಾಜ್ ಶೆಟ್ಟಿ, ರಾಮಕೃಷ್ಣ ಕಾರಂತ ಉಪಸ್ಥಿತರಿದ್ದರು. ಶಿಕ್ಷಕ ವಿಶ್ವನಾಥ ಶೆಟ್ಟಿ ಸ್ವಾಗತಿಸಿ, ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.